Webdunia - Bharat's app for daily news and videos

Install App

‘ಅಮೃತವರ್ಷಣಿ’ ಶರತ್ ಬಾಬು ಇನ್ನಿಲ್ಲ

Webdunia
ಸೋಮವಾರ, 22 ಮೇ 2023 (16:20 IST)
ಹೈದರಾಬಾದ್: ಕನ್ನಡದಲ್ಲಿ ಅಮೃತವರ್ಷಿಣಿ ಸಿನಿಮಾ ಮೂಲಕ ಖ್ಯಾತರಾಗಿದ್ದ ಬಹುಭಾಷಾ ನಟ ಶರತ್ ಬಾಬು ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ.

ಅವರಿಗೆ 71 ವರ್ಷ ವಯಸ್ಸಾಗಿತ್ತು. ಬಹಳ ದಿನಗಳಿಂದ ಶರತ್ ಬಾಬು ಹೈದರಾಬಾದ್ ನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

1973 ರಲ್ಲಿ ಚಿತ್ರರಂಗ ಪ್ರವೇಶಿಸಿದ್ದ ಶರತ್ ಬಾಬು ಕನ್ನಡ, ತಮಿಳು, ತೆಲುಗು ಸಿನಿಮಾಗಳಲ್ಲೂ ನಟಿಸಿ ಸಿನಿ ಪ್ರಿಯರ ಮನ ಗೆದ್ದಿದ್ದರು. ಸ್ಪುರದ್ರೂಪಿ ನಟರಾಗಿದ್ದ ಶರತ್  ಬಾಬು 40 ವರ್ಷಗಳ ಸಿನಿ ಬದುಕಿನಲ್ಲಿ ಸುಮಾರು 200 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಅವರ ನಿಧನಕ್ಕೆ ಸಿನಿ ಲೋಕ ಕಂಬನಿ ಮಿಡಿದಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments