Daily Horoscope
✕

ಹಿರಿಯ ನಟ ಸತ್ಯಜಿತ್ ನಿಧನ: ಇಂದು ಅಂತ್ಯಕ್ರಿಯೆ

Webdunia
ಭಾನುವಾರ, 10 ಅಕ್ಟೋಬರ್ 2021 (08:45 IST)
ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಟ ಸತ್ಯಜಿತ್ ಅನಾರೋಗ್ಯದಿಂದಾಗಿ ಕೊನೆಯುಸಿರೆಳೆದಿದ್ದಾರೆ. ನಿನ್ನೆ ರಾತ್ರಿ ಅವರು ನಿಧನರಾದರು.


ಕಳೆದ ಕೆಲವು ವರ್ಷಗಳಿಂದ ಅವರು ಅನಾರೋಗ್ಯ ಪೀಡಿತರಾಗಿದ್ದರು. ಎರಡು ದಿನಗಳ ಹಿಂದೆ ಆರೋಗ್ಯ ಸ್ಥಿತಿಯಲ್ಲಿ ತೀವ್ರ ಏರುಪೇರಾಗಿದ್ದರಿಂದ ನಗರದ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿನ್ನೆ ರಾತ್ರಿ ಕೊನೆಯುಸಿರೆಳೆದರು.

ಇನ್ನು, ಅಗಲಿದ ಹಿರಿಯ ನಟನ ಅಂತ್ಯ ಸಂಸ್ಕಾರ ಇಂದು ಮಧ‍್ಯಾಹ್ನದ ಬಳಿಕ ನಡೆಯಲಿದೆ. ಸತ್ಯಜಿತ್ ನಿಧನಕ್ಕೆ ಸ್ಯಾಂಡಲ್ ವುಡ್ ಕಂಬನಿ ಮಿಡಿದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments