Daily Horoscope
✕

ಕೋರ್ಟ್ ಮೆಟ್ಟಿಲೇರಿದ ನಟ ಶಾರುಖ್, ಅಮೀರ್, ಸಲ್ಮಾನ್ ಖಾನ್

Webdunia
ಸೋಮವಾರ, 12 ಅಕ್ಟೋಬರ್ 2020 (22:03 IST)
ಬಾಲಿವುಡ್ ನಟರಾದ ಶಾರುಖ್ ಖಾನ್, ಸಲ್ಮಾನ್ ಖಾನ್, ಅಮೀರ್ ಖಾನ್ ಸೇರಿದಂತೆ ಕೆಲವರು ಕೋರ್ಟ್ ಮೆಟ್ಟಿಲೇರಿದ್ದಾರೆ.

ಕೆಲವು ಟಿವಿ ವಾಹಿನಿಗಳು ಮತ್ತು  ರಿಪಬ್ಲಿಕ್ ಟಿವಿಯ ಅರ್ನಾಬ್ ಗೋಸ್ವಾಮಿ, ಪ್ರದೀಪ್ ಭಂಡಾರಿ, ಟೈಮ್ಸ್ ನೌ ನ‌ ರಾಹುಲ್ ಶಿವಶಂಕರ್, ನಾವಿಕ ಕುಮಾರ್ ಅವರ ವಿರುದ್ದ ಬಾಲಿವುಡ್ ‌38‌ ನಿರ್ಮಾಣ ಸಂಸ್ಥೆಗಳು ದೆಹಲಿ ನ್ಯಾಯಾಲಯದ ಮೆಟ್ಟಿಲೇರಿವೆ.

ಬಾಲಿವುಡ್ ಚಿತ್ರರಂಗಕ್ಕೆ ಇನ್ನಿಲ್ಲದಂತೆ ಕೆಟ್ಟ ಹೆಸರು ತರಲಾಗುತ್ತಿದೆ. ಅಪಪ್ರಚಾರ ನಡೆಸಲಾಗುತ್ತಿದೆ ಎಂದು ದೂರಿದ್ದಾರೆ. ಟಿವಿಗಳಲ್ಲಿನ ವಿಪರೀತ ಹಾಗೂ ಅನಗತ್ಯವಾಗಿ ಬಾಲಿವುಡ್ ಹೆಸರು ಕೆಡಿಸುತ್ತಿರುವುದಕ್ಕೆ ಬಾಲಿವುಡ್ ನಟರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ಮುಂದಿನ ಸುದ್ದಿ
Show comments