Webdunia - Bharat's app for daily news and videos

Install App

₹50ಲಕ್ಷ ನೀಡದಿದ್ದರೆ ನಟ ಶಾರುಖ್‌ ಖಾನ್‌ ಹತ್ಯೆ: ಠಾಣೆಗೆ ಜೀವಬೆದರಿಕೆ ಕರೆ

Sampriya
ಗುರುವಾರ, 7 ನವೆಂಬರ್ 2024 (14:40 IST)
ಮುಂಬೈ:  50ಲಕ್ಷ ಹಣಕ್ಕೆ ಬೇಡಿಕೆಯಿಟ್ಟು ಬಾಲಿವುಡ್ ಕಿಂಗ್ ಖಾನ್ ಶಾರುಖ್‌ಗೆ ಜೀವಬೆದರಿಕೆ ಕರೆ ಬಂದಿರುವ ಬಗ್ಗೆ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂಬೈ ಪೊಲೀಸರು ಬಾಂದ್ರಾ ಪೊಲೀಸ್ ಠಾಣೆಗೆ ಕರೆ ಮಾಡಿದ ಆರೋಪಿ, ₹50ಲಕ್ಷ ಬೇಡಿಕೆಯಿಟ್ಟಿದ್ದಾನೆ. ಇಲ್ಲದಿದ್ದರೆ ನಟ ಶಾರುಖ್‌ ಖಾನ್‌ನನ್ನು ಹತ್ಯೆ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾನೆ.  

ಮುಂಬೈ ಪೊಲೀಸ್ ತಂಡವು ಛತ್ತೀಸ್‌ಗಢದ ರಾಯ್‌ಪುರಕ್ಕೆ ಕರೆಯನ್ನು ಪತ್ತೆಹಚ್ಚಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸರ ತಂಡಗಳು ಛತ್ತೀಸ್‌ಗಢಕ್ಕೆ ತೆರಳಿದ್ದು, ತನಿಖೆ ಮುಂದುವರಿದಿದೆ.

ನವೆಂಬರ್ 5 ರಂದು ಮುಂಬೈ ಪೊಲೀಸರಿಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನಿಂದ ನಟ ಸಲ್ಮಾನ್ ಖಾನ್ ವಿರುದ್ಧ ಬೆದರಿಕೆ ಸಂದೇಶ ಬಂದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಬೆದರಿಕೆ ಸಂದೇಶವು ನಟನಿಗೆ ಎರಡು ಆಯ್ಕೆಗಳನ್ನು ನೀಡಿತು ಕ್ಷಮೆಯಾಚಿಸಿ ಅಥವಾ ಬದುಕಲು 5 ಕೋಟಿ ನೀಡಿ ಬೆದರಿಕೆ ಸಂದೇಶ ಕಳುಹಿಸಲಾಗಿತ್ತು.

ಮುಂಬೈ ಪೊಲೀಸ್ ಟ್ರಾಫಿಕ್ ಕಂಟ್ರೋಲ್ ರೂಮ್‌ಗೆ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಹೆಸರಿನಲ್ಲಿ ವಾಟ್ಸಾಪ್ ಮೂಲಕ ಬೆದರಿಕೆ ಸಂದೇಶ ಬಂದಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

Arbaaz Khan: ಎರಡನೇ ಪತ್ನಿಯಿಂದ ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಬಾಲಿವುಡ್‌ನ ಈ ನಟ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

ಮುಂದಿನ ಸುದ್ದಿ
Show comments