Webdunia - Bharat's app for daily news and videos

Install App

ನಟ ಶಾರುಖ್‌ ಖಾನ್‌ಗೆ ಜೀವಬೆದರಿಕೆ ಆರೋಪ: ರಾಯ್‌ಪುರದಲ್ಲಿ ವಕೀಲ ವಶಕ್ಕೆ

Sampriya
ಮಂಗಳವಾರ, 12 ನವೆಂಬರ್ 2024 (19:12 IST)
ಮುಂಬೈ: ಬಾಲಿವುಡ್‌ ನಟ ಶಾರುಖ್‌ ಖಾನ್‌ಗೆ ಕೊಲೆ ಬೆದರಿಕೆಯೊಡ್ಡಿದ ಆರೋಪದಲ್ಲಿ ಮುಂಬೈ ಪೊಲೀಸರು ಮಂಗಳವಾರ ಛತ್ತೀಸ್‌ಗಢದ ರಾಯ್‌ಪುರದ ವಕೀಲರನ್ನು ವಶಕ್ಕೆ ಪಡೆದಿದ್ದಾರೆ. ಕಳೆದ ವಾರ ಬಾಲಿವುಡ್‌ ಕಿಂಗ್‌ ಖಾನ್‌ಗೆ 50ಲಕ್ಷ ಹಣದ ಬೇಡಿಕೆಯಿಟ್ಟು ಜೀವಬೆದರಿಕೆ ಹಾಕಿದ ಪ್ರಕರಣ ದಾಖಲಾಗಿತ್ತು.

ಈ ಸಂಬಂಧ ರಾಯ್‌ಪುರದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಫೈಜಾನ್ ಖಾನ್ (42) ವಶಕ್ಕೆ ಪಡೆದಿದ್ದಾರೆ.

ಕಳೆದ ಮಂಗಳವಾರ ಶಾರುಖ್ ಖಾನ್ ಅವರಿಗೆ ಬೆದರಿಕೆ ಕರೆಗೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಫೈಜಾನ್ ಅವರಿಗೆ ಸಮನ್ಸ್ ನೀಡಿದ್ದರು, ಆದರೆ ಅವರು ಹಾಜರಾಗಲು ವಿಫಲರಾಗಿದ್ದರು.


ಮುಂಬೈ ಮತ್ತು ರಾಯ್‌ಪುರ ಪೊಲೀಸರು ಶಾರುಖ್ ಖಾನ್ ಅವರನ್ನು ಕೊಲ್ಲುವುದಾಗಿ ಬೆದರಿಕೆ ಕರೆ ಮಾಡಿದ ಆರೋಪಿಯ ಉದ್ದೇಶವನ್ನು ಬಹಿರಂಗಪಡಿಸಿಲ್ಲ.  

ಕಳೆದ ಮಂಗಳವಾರ ಮುಂಬೈನ ಬಾಂದ್ರಾ ಪೊಲೀಸ್ ಠಾಣೆಗೆ ‘ಹಿಂದೂಸ್ತಾನಿ’ ಎಂದು ಗುರುತಿಸಿಕೊಂಡ ವ್ಯಕ್ತಿಯಿಂದ ಬೆದರಿಕೆ ಕರೆ ಬಂದಿದ್ದು, ಬಾಂದ್ರಾದಲ್ಲಿರುವ ಶಾರುಖ್ ಅವರ ಮನೆ ಮನ್ನತ್ ಹೊರಗೆ ನಿಂತಿರುವುದಾಗಿ ಪೊಲೀಸರಿಗೆ ತಿಳಿಸಿದ್ದು, ತನಗೆ 50 ಲಕ್ಷ ಹಣ ನೀಡಿದಿದ್ದರೆ ಶಾರುಖ್‌ ಖಾನ್‌ ಕೊಲ್ಲುವುದಾಗಿ ಬೆದರಿಕೆಯೊಡ್ಡಿದ್ದ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಮುಂದಿನ ಸುದ್ದಿ
Show comments