ನಟ ಶಿವರಾಜ್ ಕುಮಾರ್ ಗೆ ಅನಾರೋಗ್ಯ

Webdunia
ಶನಿವಾರ, 4 ನವೆಂಬರ್ 2023 (09:40 IST)
ಬೆಂಗಳೂರು: ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ.

ಶಿವಣ್ಣ ಜ್ವರ, ಸುಸ್ತಿನಿಂದ ಬಳಲುತ್ತಿದ್ದರು. ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಜ್ವರ ತೀವ್ರವಾಗಿದ್ದರಿಂದ ನಗರದ ವೈದೇಹಿ ಆಸ್ಪತ್ರೆಗೆ ಬಂದು ತಜ್ಞ ವೈದ್ಯರಿಂದ ತಪಾಸಣೆಗೊಳಗಾಗಿದ್ದಾರೆ. ಜೊತೆಗೆ ಸಾಮಾನ್ಯ ತಪಾಸಣೆಗೂ ಒಳಗಾಗಿದ್ದಾರೆ.

ಇದೀಗ ಮನೆಯಲ್ಲಿಯೇ ಚಿಕಿತ್ಸೆ ಮುಂದುವರಿಸಲಾಗಿದೆ. ಓಡಾಟದಿಂದಾಗಿ ಶಿವಣ್ಣ ಸುಸ್ತಾಗಿದ್ದು, ಸಾಮಾನ್ಯ ಜ್ವರವೆನ್ನಲಾಗಿದೆ. ಸದ್ಯಕ್ಕೆ ವೈದ್ಯರು ವಿಶ್ರಾಂತಿಗೆ ಸೂಚಿಸಿದ್ದಾರೆ. ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಕ್ಕಳು, ಕುಟುಂಬದವರ ಸಮ್ಮುಖದಲ್ಲಿ ಮೂರನೇ ಮದುವೆಯಾದ ಅಮೀರ್ ಖಾನ್

ಪಡೆದುಕೊಂಡ ಮೇಲೆ.. ಊಹಾಪೋಹಗಳ ನಡುವೆ ಆ ನಟನಿಗೆ ಟಾಂಗ್ ಕೊಟ್ರಾ ವಿಜಯಲಕ್ಷ್ಮಿ ದರ್ಶನ್

ಅಭಿಮಾನಿಗಳಿಂದ ಸಾಕ್ಷಿಗೆ ಬೆದರಿಕೆ ಹುಚ್ಚಾಟ ಒಂದೆಡೆಯಾದರೆ ನಟ ದರ್ಶನ್ ಗೆ ಮತ್ತೊಂದು ಶಾಕ್ ಕೊಟ್ಟ ಕೋರ್ಟ್

ಮೊದಲ ಸಿನಿಮಾದಲ್ಲಿ ಟ್ರೋಲ್ ಆಗಿದ್ದ ವಿನಯ್ ರಾಜ್ ಕುಮಾರ್: ಗ್ರಾಮಾಯಣ ಸಿನಿಮಾ ನೋಡಿದ ಪ್ರೇಕ್ಷಕರು ಏನಂದ್ರು ಗೊತ್ತಾ

ಮೇಡಂ ಥೇಟ್ ರಾಜ ರಾಜೇಶ್ವರಿ ದೇವಿ ಥರಾನೇ ಕಾಣಿಸ್ತಿದ್ದೀರಾ.. ಎಂದಾಗ ರಚಿತಾ ರಾಮ್ ರಿಯಾಕ್ಷನ್ ಏನಿತ್ತು ನೋಡಿ Video

ಮುಂದಿನ ಸುದ್ದಿ
Show comments