ಹಿರಿಯ ನಟ ಶಿವರಾಂ ಆರೋಗ್ಯ ಮತ್ತಷ್ಟು ಕ್ಷೀಣ: ಕೆಲವೇ ಕ್ಷಣಗಳಲ್ಲಿ ವೈದ್ಯರಿಂದ ಮಾಹಿತಿ

Webdunia
ಶನಿವಾರ, 4 ಡಿಸೆಂಬರ್ 2021 (10:17 IST)
ಬೆಂಗಳೂರು: ಬಿದ್ದು ತಲೆಗೆ ಪೆಟ್ಟು ಮಾಡಿಕೊಂಡಿರುವ ಹಿರಿಯ ನಟ ಎಸ್.ಶಿವರಾಂ ಆರೋಗ್ಯ ಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ ಎಂದು ತಿಳಿದು ಬಂದಿದೆ. ಸದ್ಯದಲ್ಲೇ ವೈದ್ಯರು ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಲಿದ್ದಾರೆ.

ಕಳೆದ ನಾಲ್ಕೈದು ದಿನಗಳಿಂದ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಿವರಾಂ ಆರೋಗ್ಯದಲ್ಲಿ ಕೊಂಚವೂ ಚೇತರಿಕೆ ಕಂಡುಬಂದಿಲ್ಲ. ಅವರಿಗೆ 84 ವರ್ಷ ವಯಸ್ಸಾಗಿದ್ದು, ಮಿದುಳು ನಿಷ್ಕ್ರಿಯಗೊಂಡಿದೆ. ಈ ಹಂತದಲ್ಲಿ ಶಸ್ತ್ರಚಿಕಿತ್ಸೆ ಕೂಡಾ ಅಸಾಧ‍್ಯ.

ಹೀಗಾಗಿ ಅವರ ಆರೋಗ್ಯದ ಬಗ್ಗೆ ಆತಂಕದ ಸ್ಥಿತಿಯಿದೆ. ಈಗಾಗಲೇ ಚಿತ್ರರಂಗದ ಅನೇಕ ತಾರೆಯರು ಶಿವರಾಂ ಅವರನ್ನು ಆಸ್ಪತ್ರೆಗೆ ಬಂದು ನೋಡಿಕೊಂಡು ಹೋಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸುಹಾನಾ ಸಯ್ಯದ್ ಮದುವೆ ಡೇಟ್ ಫಿಕ್ಸ್‌, ಸರಳ ವಿವಾಹವಾಗಲಿದ್ದಾರೆ ಗಾಯಕಿ

ಗರ್ಭಾವಸ್ಥೆಯ ಬಗ್ಗೆ ಸೋನಾಕ್ಷಿ ಸಿನ್ಹಾಗೆ ಎಲ್ಲರ ಮುಂದೆಯೇ ಕಾಲೆಳೆದ ಪತಿ ಜಹೀರ್ ಇಕ್ಬಾಲ್‌

ಚಾಮುಂಡಿ ತಾಯಿ ದರ್ಶನ ಪಡೆದು ಫ್ಯಾನ್ಸ್ ವಾರ್ ಬಗ್ಗೆ ರಿಷಬ್ ಶೆಟ್ಟಿ ಹೇಳಿದ ಮಾತು ನೋಡಿದ್ರೆ ಹೆಮ್ಮೆ ಅನಿಸಬಹುದು

ಜನಪ್ರಿಯ ಧಾರಾವಾಹಿ ಮಹಾಭಾರತದ ಕರ್ಣ ಪಾತ್ರಧಾರಿ ಪಂಕಜ್ ಧೀರ್ ಇನ್ನಿಲ್ಲ

ಮದುವೆ ಬಗ್ಗೆ ಬಿಗ್‌ ಅಪ್‌ಡೇಟ್‌ ನೀಡಿದ ಸ್ಯಾಂಡಲ್‌ವುಡ್‌ ಡಿಂಪಲ್‌ ಕ್ವೀನ್‌ ರಚಿತಾರಾಮ್‌

ಮುಂದಿನ ಸುದ್ದಿ
Show comments