Daily Horoscope
✕

ಕೋಮಾಗೆ ಜಾರಿರುವ ಹಿರಿಯ ನಟ ಶಿವರಾಂಗೆ ಐಸಿಯುವಿನಲ್ಲಿ ಚಿಕಿತ್ಸೆ ಮುಂದುವರಿಕೆ

Webdunia
ಶುಕ್ರವಾರ, 3 ಡಿಸೆಂಬರ್ 2021 (09:29 IST)
ಬೆಂಗಳೂರು: ಬಿದ್ದು ತಲೆಗೆ ಪೆಟ್ಟು ಮಾಡಿಕೊಂಡಿರುವ ಹಿರಿಯ ನಟ ಶಿವರಾಂ ಕೋಮಾಗೆ ಜಾರಿದ್ದು, ಐಸಿಯುವಿನಲ್ಲಿ ಚಿಕಿತ್ಸೆ ಮುಂದುವರಿದಿದೆ.

ಮನೆಯಲ್ಲಿ ಬಿದ್ದು ತಲೆಗೆ ತೀವ್ರವಾಗಿ ಗಾಯಗೊಂಡ ಹಿನ್ನಲೆಯಲ್ಲಿ ಅವರನ್ನು ನಾಲ್ಕು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈಗಲೂ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿಲ್ಲ.

ಮೆದುಳಿಗೆ ಪೆಟ್ಟಾಗಿದ್ದು, ರಕ್ತ ಹೆಪ್ಪುಗಟ್ಟಿದೆ ಎನ್ನಲಾಗಿದೆ. ವಯಸ್ಸಿನ ಕಾರಣಕ್ಕೆ ಅವರಿಗೆ ಶಸ್ತ್ರಚಿಕಿತ್ಸೆ ನಡೆಸಲೂ ಸಾಧ‍್ಯವಾಗುತ್ತಿಲ್ಲ. ಹೀಗಾಗಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ನಿನ್ನೆ ಸ್ಯಾಂಡಲ್ ವುಡ್ ನ ಅನೇಕ ಕಲಾವಿದರೂ ಆಸ್ಪತ್ರೆಗೆ ಭೇಟಿ ನೀಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಬಿಗ್ ಬಾಸ್ ಮನೆಯಿಂದ ಹೊರ ಬಂದ ತಕ್ಷಣ ಲಿಖಿತ್ ಜೊತೆ ಸೇರಿಕೊಂಡು ಮಂಜ ಮಾಡಿದ್ದೇನು: ವಿಡಿಯೋ ವೈರಲ್

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

ಮುಂದಿನ ಸುದ್ದಿ
Show comments