Webdunia - Bharat's app for daily news and videos

Install App

ಗುಟ್ಟಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟ ಸಿದ್ಧಾರ್ಥ್, ನಟಿ ಅದಿತಿ ರಾವ್ ಹೈದರಿ

Sampriya
ಬುಧವಾರ, 27 ಮಾರ್ಚ್ 2024 (18:01 IST)
Photo Courtesy X
ಹೈದರಾಬಾದ್: ರಿಲೇಶನ್‌ನಲ್ಲಿದ್ದ ನಟ ಸಿದ್ದಾರ್ಥ್ ಹಾಗೂ ನಟಿ ಅದಿತಿ ರಾವ್‌ ಹೈದರಿ ಇಂದು ದಾಂಪತ್ಯ ಜೀವನಕ್ಕೆ ಗುಟ್ಟಾಗಿ ಕಾಲಿಟ್ಟರು ಎಂಬ ಸುದ್ದಿ ಹರಿದಾಡುತ್ತಿದೆ.

ಇಂದು ತೆಲಂಗಾಣದ ವನಪರ್ತಿ ಜಿಲ್ಲೆಯ ಶ್ರೀರಂಗಪುರಂನಲ್ಲಿರುವ ರಂಗನಾಯಕಸ್ವಾಮಿ ದೇವಸ್ಥಾನದಲ್ಲಿ  ಕುಟುಂಬದ ಸಮ್ಮುಖದಲ್ಲಿ ವಿವಾಹವಾಗಿದ್ದಾರೆ ಎಂಬ ಸುದ್ದಿಯಿದೆ.  

ಸಿದ್ಧಾರ್ಥ್ ಮತ್ತು ಅದಿತಿ ರಾವ್ ಹೈದರಿ 2021 ರಲ್ಲಿ ಬಂದ 'ಮಹಾ ಸಮುದ್ರಂʼ ಸಿನಿಮಾದಲ್ಲಿ ಜೊತೆಯಾಗಿ ಸಿನಿಮಾ ಮಾಡಿದ್ದರು. ಆ ಬಳಿಕ ಅವರಿಬ್ಬರು ಆತ್ಮೀಯವಾಗಿ ನಾನಾ ಕಡೆ ಕಾಣಿಸಿಕೊಂಡಿದ್ದರು.

ಸೋಶಿಯಲ್‌ ಮೀಡಿಯಾದಲ್ಲಿ ರೀಲ್ಸ್‌ ಮಾಡಿ ಹಂಚಿಕೊಳ್ಳುತ್ತಿದ್ದರು. ಇಬ್ಬರಿಬ್ಬರು ರಿಲೇಶನ್‌ಶಿಪ್‌ನಲ್ಲಿದ್ದಾರೆಂಬ ಸುದ್ದಿಯೂ ಇತ್ತು. ಆದರೆ ಎಲ್ಲೂ ಕೂಡ ಬಹಿರಂಗವಾಗಿ ಹೇಳಿರಲಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ಮುಂದಿನ ಸುದ್ದಿ
Show comments