Webdunia - Bharat's app for daily news and videos

Install App

ಅಧಿಕೃತವಾಗಿ ಸೋಶಿಯಲ್ ಮೀಡಿಯಾಗಳಿಗೆ ಎಂಟ್ರಿ ಕೊಡಲಿದ್ದಾರೆ ನಟ ಸಿಂಬು

Webdunia
ಗುರುವಾರ, 22 ಅಕ್ಟೋಬರ್ 2020 (08:52 IST)
ಚೆನ್ನೈ : ನಟ ಸಿಂಬು ತಮಿಳು ಚಿತ್ರರಂಗದ ಪ್ರಮುಖ ನಟರಲ್ಲಿ ಒಬ್ಬರು, ಇವರು ಅಪಾರ ಅಭಿಮಾನಿಗಳ ಬಳಗವನ್ನು ಹೊಂದಿದ್ದಾರೆ. ಇದೀಗ ಅವರು ಸೋಶಿಯಲ್ ಮೀಡಯಾಕ್ಕೆ ಎಂಟ್ರಿ ಕೊಡಲಿದ್ದಾರಂತೆ.

ಹೌದು, ನಟ ಸಿಂಬು ಅವರು ವಂದ ರಾಜವತನ್ ವರುವೆನ್, 90ಎಂಎಲ್ ಮಹಾ ಚಿತ್ರಗಳಲ್ಲಿ ವಿಶೇಷ ಪಾತ್ರಗಳಲ್ಲಿ ನಟಿಸಿದ್ದಾರೆ. ಸದ್ಯ ಅವರು ಸುಚೀಂದ್ರನ್  ನಿರ್ದೇಶನದ ಚಿತ್ರವೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ.

ಈ ಸಂದರ್ಭದಲ್ಲಿ ನಟ ಸಿಂಬು ಅಧಿಕೃತವಾಗಿ ತನ್ನನ್ನು ಸಾಮಾಜಿಕ ಮಾಧ್ಯಮಕ್ಕೆ ಲಿಂಕ್ ಮಾಡಲಿದ್ದಾರಂತೆ. ಅವರು 22ರಂದು ಬೆಳಿಗ್ಗೆ 9.09ಕ್ಕೆ ಫೇಸ್ ಬುಕ್, ಇನ್ ಸ್ಟಾಗ್ರಾಂ, ಟ್ವೀಟರ್, ಮತ್ತು ಯುಟ್ಯೂಬ್ ಸೇರಿದಂತೆ ಸಾಮಾಜಿಕ ಮಾಧ್ಯಮಕ್ಕೆ ಸೇರಲಿದ್ದಾರಂತೆ.    

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments