Webdunia - Bharat's app for daily news and videos

Install App

ರಕ್ಷಿತ್ ಶೆಟ್ಟಿ ಚಾರ್ಲಿ 777 ಗೆ ಬಂದ ತಮಿಳಿನ ಖ್ಯಾತ ನಟ

Webdunia
ಶುಕ್ರವಾರ, 6 ನವೆಂಬರ್ 2020 (10:29 IST)
ಬೆಂಗಳೂರು: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಾಯಕರಾಗಿರುವ ಚಾರ್ಲಿ 777 ಸಿನಿಮಾಗೆ ತಮಿಳಿನ ಖ್ಯಾತ ನಟ ಬಾಬಿ ಸಿಂಹ ಎಂಟ್ರಿ ಕೊಟ್ಟಿದ್ದಾರೆ.


ಈ ಮೊದಲೇ ರಕ್ಷಿತ್ ಇಂದು ಬೆಳಿಗ್ಗೆ ನಿಮಗೆಲ್ಲಾ ಅಚ್ಚರಿಯ ಸುದ್ದಿಯೊಂದನ್ನು ಕೊಡುವುದಾಗಿ ಹೇಳಿದ್ದರು. ಅದರಂತೆ ಆ ಅಚ್ಚರಿಯ ಸುದ್ದಿಯನ್ನು ಹೊರಹಾಕಿದ್ದಾರೆ. ಚಿತ್ರದ ಪ್ರಮುಖ ಪಾತ್ರದಲ್ಲಿ ಬಾಬಿ ಅಭಿನಯಿಸುವುದು ಪಕ್ಕಾ ಆಗಿದೆ. ಅವರ ಭಾಗದ ಚಿತ್ರೀಕರಣವೂ ಈಗಾಗಲೇ ಮುಗಿದಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಬ್ಬಬ್ಬಾ, ಬರೀ ಕೈಯಲ್ಲಿ ಹಾವು ಹಿಡಿದ ಸೋನು ಸೂದ್‌, ಧೈರ್ಯಕ್ಕೆ ಮೆಚ್ಚಲೇಬೇಕೆಂದ ಫ್ಯಾನ್ಸ್‌

ಧರ್ಮಸ್ಥಳ ಸರಣಿ ಕೊಲೆ ಪ್ರಕರಣ ಆರೋಪ: ಸತ್ಯ ಹೊರಬರಲಿ ಎಂದ ನಟಿ ರಮ್ಯಾ, ನಟ ರಾಕೇಶ್ ಅಡಿಗ

ಸದ್ದಿಲ್ಲದೆ ಕಿಂಗ್‌ ಸಿನಿಮಾ ಶೂಟಿಂಗ್: ಸ್ಟಂಟ್ ಮಾಡುತ್ತಿದ್ದ ಬಾಲಿವುಡ್‌ ಬಾದ್‌ಶಾ ಬೆನ್ನಿಗೆ ಗಾಯ

ಗಣಿ ದಣಿ ಜನಾರ್ಧನ ರೆಡ್ಡಿ ಪುತ್ರ ಕಿರೀಟಿ ಜ್ಯೂನಿಯರ್ ಮೊದಲ ದಿನದ ಗಳಿಕೆ ಇಷ್ಟು

ನಟನಾಗಿ ಗೆದ್ದ ಯುವ ರಾಜ್ ಕುಮಾರ್: ಎಕ್ಕ ಸಿನಿಮಾ ಮೊದಲ ದಿನದ ಗಳಿಕೆಯೆಷ್ಟು

ಮುಂದಿನ ಸುದ್ದಿ
Show comments