Daily Horoscope
✕

ತೆರೆಯ ಮೇಲೆ ಬರಲಿದೆ ನಟ ಶ್ರೀಹರಿ ಬಯೋಪಿಕ್

Webdunia
ಶುಕ್ರವಾರ, 21 ಆಗಸ್ಟ್ 2020 (07:13 IST)
ಹೈದರಾಬಾದ್ : ತೆಲುಗಿನ ಖ್ಯಾತ ನಟ ಶ್ರೀಹರಿ ತಮ್ಮ 49 ವಯಸ್ಸಿನಲ್ಲಿ ಮರಣ ಹೊಂದಿದ್ದು, ಇದೀಗ ಅವರ ಬಯೋಪಿಕ್ ಸಿನಿಮಾ ಮಾಡಲು ಚಿಂತನೆ ನಡೆಸಲಾಗುತ್ತಿದೆ ಎಂಬು ಸುದ್ದಿ ಹರಿದಾಡುತ್ತಿದೆ.

ಹೌದು. ನಟ ಶ್ರೀಹರಿ ತೆಲುಗಿನಲ್ಲಿ ಮಾತ್ರವಲ್ಲ ಕನ್ನಡ, ತಮಿಳು ಸಿನಿಮಾರಂಗದಲ್ಲಿ ಮಿಂಚಿದವರು. ಆದರೆ ಅವರು ಲಿವರ್ ಸಮಸ್ಯೆಯಿಂದ  ತಮ್ಮ 49 ವಯಸ್ಸಿನಲ್ಲಿ ಮರಣ ಹೊಂದಿದ್ದರು. ಇದೀಗ ಅವರ ಪತ್ನಿ ಶಾಂತ ಕುಮಾರಿ ಶ್ರೀಹರಿ ಜೀವನ ಕಥೆಯನ್ನು ಸಿನಿಮಾ ಮಾಡಲು ಹೊರಟಿದ್ದಾರೆ ಎನ್ನಲಾಗಿದೆ. ಮಾಹಿತಿ ಪ್ರಕಾರ ಈ ಸಿನಿಮಾದಲ್ಲಿ ನಟ ಶ್ರೀಹರಿ ಮಗ ಮೇಘಶ್ಯಾಂ ನಾಯಕ ನಟನಾಗಿ ಅಭಿನಯಿಸಲಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಹೊರಗೆ ಬರೋದು ವಿಜಯಲಕ್ಷ್ಮಿಗೆ ಇಷ್ಟ ಇಲ್ಲ: ಸ್ಪೋಟಕ ಅಡಿಯೋ ವೈರಲ್

ಕೊಟ್ಟ ಕಾರು ನೀಡಿಲ್ಲ, ಹಣ ವಂಚನೆ.. ಬಣ್ಣ ಕಳಚುತ್ತದೆ ಎಂದಿದ್ದ ಧನ್ವೀರ್ ವಿರುದ್ಧವೇ ಈಗ ಸಾಲು ಸಾಲು ಆರೋಪಗಳು

ಅತ್ತಿಗೆ ಮೈದುನರಂತಿದ್ದ ಧನ್ವೀರ್, ದರ್ಶನ್ ಪತ್ನಿ ವಿಜಯಲಕ್ಷ್ಮಿ ದರ್ಶನ್ ಕಿತ್ತಾಟಕ್ಕೆ ಅಸಲಿ ಕಾರಣವೇನು

ಸಕ್ಸಸ್ ಅಂದ್ರೆ ಹೀಗಿರ್ಬೇಕು…ಪ್ರೇಮದ ಊರಲಿ ಸಿನಿಮಾ 100 ಕೋಟಿ ಕ್ಲಬ್ ಗೆ ಸೇರ್ಪಡೆ

BBK13: ಗೆಳೆಯ ಎನ್ನುತ್ತಲೇ ತಾಂಡವ್ ಬೆನ್ನಿಗೆ ಚೂರಿ ಹಾಕಿದ್ರಾ ಗಗನ್… ಕಣ್ಣೀರಾದ ಕುಚಿಕು

ಮುಂದಿನ ಸುದ್ದಿ