Webdunia - Bharat's app for daily news and videos

Install App

ಅಭಿಮಾನಿಯ 3 ವರ್ಷಗಳ ಕನಸನ್ನು ಈಡೇರಿಸಿದ ನಟ ಸೂರ್ಯ

Webdunia
ಗುರುವಾರ, 19 ನವೆಂಬರ್ 2020 (11:21 IST)
ಚೆನ್ನೈ : ತಮಿಳು ಚಿತ್ರರಂಗದ ಖ್ಯಾತ ನಟರಲ್ಲಿ ಸೂರ್ಯ ಕೂಡ ಒಬ್ಬರು, ಅವರು ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಹಾಗೇ ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿರುತ್ತಾರೆ.   

ಇತ್ತೀಚೆಗಷ್ಟೇ ಸೂರ್ಯ ಅಭಿನಯದ ಸುರೈಪೊಟ್ರು ಸಿನಿಮಾ ಒಟಿಟಿಯಲ್ಲಿ ಬಿಡುಗಡೆಯಾಗಿದ್ದು, ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ, ಹಾಗೇ ಮುಂದೆ ಸೂರ್ಯ ಅವರು ಗೌತಮ್ ಮೆನನ್ ಅವರ ವೆಬ್ ಸರಣಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಈ ವೇಳೆ ಟ್ವೀಟರ್ ನಲ್ಲಿ ಅಭಿಮಾನಿಯೊಬ್ಬರು ಕಳೆದ 3 ವರ್ಷದಿಂದ ಟ್ವೀಟರ್ ನಲ್ಲಿದ್ದಾರೆ ಆದರೆ ನಟ  ಸೂರ್ಯ ಇಲ್ಲಿಯವರೆಗೆ ತಮ್ಮ ಪೋಸ್ಟ್ ನ್ನು ಸಹ ಇಷ್ಟಪಡಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನು ನೋಡಿದ ಸೂರ್ಯ ಅವರ ಟ್ವಿಟ್ ನ್ನು ಮರು ಪೋಸ್ಟ್ ಮಾಡಿ “ನಿಮ್ಮ ಪ್ರೀತಿಗೆ ಧನ್ಯವಾದ” ಎಂದು ಪ್ರತಿಕ್ರಿಯಿಸಿದ್ದಾರೆ. ಆ ಮೂಲಕ ಅವರು ಅಭಿಮಾನಿಯ 3 ವರ್ಷಗಳ ಕನಸನ್ನು ಕೊನೆಗೂ ಈಡೇರಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kamal Haasan: ಥಗ್ ಲೈಫ್ ಮೂವಿಗೆ ನಿಷೇಧ: ಬೆಂಗಳೂರಿನ ಕಮಲ್ ಹಾಸನ್ ಪ್ರೇಮಿ ಮಾಡಿದ್ದೇನು ಗೊತ್ತಾ

Kamal Hassan ಕನ್ನಡ ವಿವಾದ: ತಮಿಳುನಾಡು ಜನತೆಗೆ ಸ್ಪೆಷಲ್ ಥ್ಯಾಂಕ್ಸ್ ಎಂದ ನಟ

Video Viral: RCB ವಿನ್‌ ಆಗುತ್ತಿದ್ದ ಹಾಗೇ ಮಗನ ವರ್ತನೆಯನ್ನು ವಿಡಿಯೋ ಮಾಡಿ ಹಂಚಿಕೊಂಡ ನಟ ಅಲ್ಲು ಅರ್ಜುನ್‌

Kamal Haasan: ಕಮಲ್ ಹಾಸನ್ ಗೆ ಕನ್ನಡ ಪುಸ್ತಕ ಕೊಟ್ಟಿದ್ದು ಯಾಕೆ: ರಂಜನಿ ರಾಘವನ್ ಸ್ಪಷ್ಟನೆ

Vaishnavi Gowda: ಮದುವೆ ಸಂಗೀತ್ ಕಾರ್ಯಕ್ರಮವನ್ನೂ ಮರೆತು ಆರ್ ಸಿಬಿ ಮ್ಯಾಚ್ ನೋಡಿದ ವೈಷ್ಣವಿ ಗೌಡ

ಮುಂದಿನ ಸುದ್ದಿ
Show comments