Webdunia - Bharat's app for daily news and videos

Install App

ನಟ ಸುಶಾಂತ್ ಸಿಂಗ್ ಕೇಸ್ : ಡ್ರಗ್ ಮಾಫಿಯಾಕ್ಕೆ ಹೊಸ ತಿರುವು

Webdunia
ಮಂಗಳವಾರ, 15 ಸೆಪ್ಟಂಬರ್ 2020 (22:36 IST)
ಬಾಲಿವುಡ್ ನಟ ಸುಶಾಂತ ಸಿಂಗ್ ರಜಪೂತ್ ಕೇಸ್ ಗೆ ಸಂಬಂಧಿಸಿದಂತೆ ಡ್ರಗ್ಸ್ ಮಾಫಿಯಾದಲ್ಲಿ ಭಾಗಿಯಾದ ಆರೋಪದ ಮೇರೆಗೆ ಮತ್ತೊಬ್ಬನನ್ನು ಬಂಧನ ಮಾಡಲಾಗಿದೆ.

ಎನ್‌ಸಿಬಿ ಅಧಿಕಾರಿಗಳು ಡ್ರಗ್ಸ್ ಕೇಸ್ ಗೆ ಸಂಬಂಧಿಸಿದಂತೆ ನಟ ಸುಶಾಂತ್ ಅವರ ಗೆಳತಿ ರಿಯಾ ಚಕ್ರವರ್ತಿ, ಆಕೆಯ ಸಹೋದರ ಶೋಯಿಕ್, ಸುಶಾಂತ್ ಅವರ ಮನೆ ವ್ಯವಸ್ಥಾಪಕ ಸ್ಯಾಮ್ಯುಯೆಲ್ ಮಿರಾಂಡಾ ಮತ್ತು ಅವರ ವೈಯಕ್ತಿಕ ಸಿಬ್ಬಂದಿ ದೀಪೇಶ್ ಸಾವಂತ್ ಅವರನ್ನು ಈಗಾಗಲೇ ಬಂಧನ ಮಾಡಿದ್ದಾರೆ.

ಶೋಯಿಕ್ ಚಕ್ರವರ್ತಿಯ ಕಾಲೇಜ್ ಫ್ರೆಂಡ್ ಸೂರ್ಯದೀಪ್ ಮಲ್ಹೋತ್ರಾ ಅವರನ್ನು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ವಶಕ್ಕೆ ಪಡೆದ ಒಂದು ದಿನದ ನಂತರ ಬಂಧನ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Jayam Ravi: ವಿಚ್ಛೇದನ ವೇಳೆ ಜಯಂ ರವಿ ಪತ್ನಿ ಬೇಡಿಕೆಯಿಟ್ಟಿರುವ ಹಣದ ಮೊತ್ತ ಶಾಕ್ ಆಗುವಂತಿದೆ

ಒಂದು ಬ್ಯಾಡ್ ನ್ಯೂಸ್ ಜೊತೆ ಇನ್ನೊಂದು ಗುಡ್ ನ್ಯೂಸ್ ಕೊಟ್ಟ ವೈಷ್ಣವಿ ಗೌಡ

Yash mother: ಸೊಸೆ ರಾಧಿಕಾ ಪಂಡಿತ್ ನನ್ನ ಮಗನಿಗಿಂತಲೂ ಕಿಲಾಡಿ ಎಂದ ಯಶ್ ತಾಯಿ ಪುಷ್ಪ

ಬಹುಭಾಷಾ ತಾರೆ ರಾಶಿ ಖನ್ನಾ ಮೂಗಿನಲ್ಲಿ ರಕ್ತ ಕಂಡು ಗಾಬರಿಯಾದ ಫ್ಯಾನ್ಸ್‌: ಶೂಟಿಂಗ್‌ ವೇಳೆ ಏನಾಯಿತು

Darshan: ದರ್ಶನ್ ಆಂಡ್ ಗ್ಯಾಂಗ್ ಗೆ ಲಾಭವಾಯ್ತು ಸುಪ್ರೀಂಕೋರ್ಟ್ ನ ಈ ವಿಚಾರ

ಮುಂದಿನ ಸುದ್ದಿ
Show comments