Webdunia - Bharat's app for daily news and videos

Install App

ನಟ ಸುಶಾಂತ್ ಸಿಂಗ್ ಕೇಸ್: ಬಾಲಿವುಡ್ ನಟಿ ವಿದ್ಯಾಬಾಲನ್ ಹೊಸ ವಿವಾದ

Webdunia
ಮಂಗಳವಾರ, 1 ಸೆಪ್ಟಂಬರ್ 2020 (21:15 IST)
ಬಾಲಿವುಡ್ ನಟ ಸುಶಾಂತ ಸಿಂಗ್ ರಜಪೂತ್ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐ ನಡೆಸುತ್ತಿದೆ.

ಈ ನಡುವೆ ಬಾಲಿವುಡ್ ನಟಿ ವಿದ್ಯಾಬಾಲನ್ ಪ್ರತಿಕ್ರಿಯಿಸಿದ್ದು, ಸುಶಾಂತ ಸಿಂಗ್ ಸಾವು ಮೀಡಿಯಾ ಸರ್ಕಸ್ ಆಗಿದೆ ಎಂದು ಕಿಡಿಕಾರಿದ್ದಾರೆ.

ತಾಫ್ಸೀ ನಂತರ ರಿಯಾ ಚಕ್ರವರ್ತಿ ವಿರುದ್ಧ ಮಾಧ್ಯಮ ತಿರುಗಿ ಬಿದ್ದಿರುವುದನ್ನು ಲಕ್ಷ್ಮೀ ಮಂಚು ಪ್ರಶ್ನಿಸಿರುವುದಕ್ಕೆ ಮಂಚು ಅವರನ್ನು ವಿದ್ಯಾಬಾಲನ್ ಶ್ಲಾಘಿಸಿದ್ದಾರೆ.  

ಒಂದೆಡೆ ನಟ ಸುಶಾಂತ್ ಸಿಂಗ್ ಸಾವಿಗೆ ನ್ಯಾಯ ಬೇಕು ಎಂದು ಅಭಿಮಾನಿಗಳು ಒತ್ತಾಯಿಸುತ್ತಿದ್ದಾರೆ.
ಇನ್ನೊಂದೆಡೆ, ಚಿತ್ರರಂಗದ ಒಂದು ವಿಭಾಗವು ಸುಶಾಂತ್ ಅವರ ಗೆಳತಿ ಮತ್ತು ಪ್ರಕರಣದ ಪ್ರಮುಖ ಆರೋಪಿ ರಿಯಾ ಚಕ್ರವರ್ತಿ ಅವರ ಮೇಲಿನ ಮಾಧ್ಯಮ ಪಾತ್ರದ ವಿರುದ್ಧ ವಿರುದ್ಧ ಧ್ವನಿ ಎತ್ತಿದೆ.

ಸುಶಾಂತ್ ಸಿಂಗ್ ರಜಪೂತ್ ಅವರ ಸಾವು ಮೀಡಿಯಾ ಸರ್ಕಸ್ ಆಗಿ ಮಾರ್ಪಟ್ಟಿದೆ ಎಂದು ನಟಿ ವಿದ್ಯಾ ಬಾಲನ್ ಹೇಳಿದ್ದು ವಿವಾದಕ್ಕೆ ಕಾರಣವಾಗುತ್ತಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶೆಫಾಲಿ ಮರಣದ ಕೆಲ ಗಂಟೆಗಳಲ್ಲೇ ನಾಯಿ ಜತೆ ಪರಾಗ್ ವಾಕಿಂಗ್‌: ಕಾರಣ ಬಿಚ್ಚಿಟ್ಟ ಆಪ್ತ ಸ್ನೇಹಿತ

ಪೃಥ್ವಿ ಭಟ್ ರನ್ನು ಕ್ಷಮಿಸಿದ್ರಾ ಅಪ್ಪ, ಅಮ್ಮ: ಮದುವೆ ಬಳಿಕ ಏನಾಗಿದೆ ಎಲ್ಲವೂ ಬಹಿರಂಗ

ಪಂಜಾಬಿ ನಟಿ ತಾನಿಯಾ ಮಲತಂದೆ ಮೇಲೆ ಹಲ್ಲೆ, ಆರೋಗ್ಯ ಸ್ಥಿತಿ ಗಂಭೀರ

ಕೋಟ್ಯಂತರ ರೂಪಾಯಿ ಬ್ಯಾಂಕ್ ವಂಚನೆ ಪ್ರಕರಣ: ನಿರ್ಮಾಪಕ ಅಲ್ಲು ಅರವಿಂದ್‌ಗೆ ಜಾರಿ ನಿರ್ದೇಶನಾಲಯ ಶಾಕ್‌

ಮಕ್ಕಳಾಗೋದಿಕ್ಕೆ ಮದುವೆಯೇ ಆಗ್ಬೇಕಾ: ನಟಿ ಭಾವನಾ ರಾಮಣ್ಣ ಪ್ರಶ್ನೆ

ಮುಂದಿನ ಸುದ್ದಿ
Show comments