Daily Horoscope
✕

ನಟ ಸುಶಾಂತ ಸಿಂಗ್ ಕೊಲೆ? ಆಡಿಯೋ ಬಹಿರಂಗ!

Webdunia
ಸೋಮವಾರ, 5 ಅಕ್ಟೋಬರ್ 2020 (16:43 IST)
ಬಾಲಿವುಡ್ ನಟ ಸುಶಾಂತ ಸಿಂಗ್ ರಜಪೂತ್ ಸಾವಿನ ಕುರಿತು ವೈರಲ್ ಆಗಿರುವ ಆಡಿಯೋ ಹೊಸ ವಿವಾದ ಹುಟ್ಟುಹಾಕಿದೆ.

ಸುಶಾಂತ್ ಸಿಂಗ್ ರಜಪೂತ್ ಅವರನ್ನು ಹತ್ಯೆ ಮಾಡಲಾಗಿದೆ ಎಂದು ಸೋರಿಕೆಯಾದ ಆಡಿಯೊ ಕ್ಲಿಪ್‌ನಲ್ಲಿ ಏಮ್ಸ್ ನ ಡಾ.ಸುಧೀರ್ ಗುಪ್ತಾ ಹೇಳಿದ್ದಾರೆ ಎನ್ನುವುದು ಸಾಕಷ್ಟು ವಿವಾದಕ್ಕೆ ಕಾರಣವಾಗುತ್ತಿದೆ.

ಡಾ. ಸುಧೀರ್ ಗುಪ್ತಾ ಅವರು ಸುಶಾಂತ್ ಸಿಂಗ್ ರಜಪೂತ್ ಅವರ ಮೃತದೇಹದ ಚಿತ್ರಗಳನ್ನು ನೋಡಿದ ನಂತರ, ನಟನ ಸಾವು ಆತ್ಮಹತ್ಯೆಯಲ್ಲ ಆದರೆ ಕೊಲೆ ಎಂದು ಸೂಚಿಸಿದ್ದಾರೆ.
ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಏಮ್ಸ್) ವಿಧಿವಿಜ್ಞಾನ ತಂಡವು ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೊಲೆಯಲ್ಲ ಎಂದು ವರದಿ ನೀಡಿದ ಒಂದೆರಡು ದಿನಗಳಲ್ಲೇ ವೈದ್ಯರ ಆಡಿಯೋ ವೈರಲ್ ಆಗಿದೆ.

ಡಾ. ಸುಧೀರ್ ಗುಪ್ತಾ ಅವರ ಪ್ರಮುಖ ಆಡಿಯೊ ಕ್ಲಿಪ್ ತನಿಖೆಯಲ್ಲಿ ಹಲವಾರು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ವಿಧಿವಿಜ್ಞಾನದ ವರದಿಯ ಫಲಿತಾಂಶಕ್ಕೆ ವಿರುದ್ಧವಾಗಿ, ಸುಶಾಂತ್‌ನನ್ನು ಕೊಲೆ ಮಾಡಲಾಗಿದೆ ಎಂದು ಆಡಿಯೋ ಕ್ಲಿಪ್‌ನಲ್ಲಿ ಗುಪ್ತಾ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments