Webdunia - Bharat's app for daily news and videos

Install App

ನಟ ಸುಶಾಂತ್ ಸಿಂಗ್ ಗೆಳತಿ ರಿಯಾಗೆ ಅದನ್ನು ಕೊಡಬೇಕಂತೆ!

Webdunia
ಮಂಗಳವಾರ, 29 ಸೆಪ್ಟಂಬರ್ 2020 (22:00 IST)
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಗೆಳತಿ ರಿಯಾ ಚಕ್ರವರ್ತಿಗೆ ಗೌರವ ಕೊಡಬೇಕು.

ಹೀಗಂತ ಸುಶಾಂತ್ ನ ಸ್ನೇಹಿತೆಯಾಗಿರುವ ಅನೀಷಾ ಮಾಧೋಕ್ ಹೇಳಿದ್ದಾರೆ.

ಜನರು ರಿಯಾ ಚಕ್ರವರ್ತಿಯನ್ನು ಗೌರವದಿಂದ ನೋಡಬೇಕು, ಏಕೆಂದರೆ ಸುಶಾಂತ್ ಸಿಂಗ್ ಶಾಂತಿಯನ್ನು ನಂಬಿದ್ದರು ಎಂದು ಹೇಳಿದ್ದಾರೆ.

ತನ್ನ ಸ್ನೇಹಿತ ಸುಶಾಂತ್ ಸಿಂಗ್ ರಜಪೂತ್‌ ಸಾವಿಗೆ ನ್ಯಾಯ ಬೇಕು ಎಂದು ಅನೀಷಾ ಮಾಧೋಕ್ ತಿಳಿಸಿದ್ದು, ರಿಯಾ ಚಕ್ರವರ್ತಿ ಆರೋಪಿಯಾಗಿದ್ದಾರೆ. ಆದರೆ ಸೋಷಿಯಲ್ ಮೀಡಿಯಾಗಳಲ್ಲಿ ಅವಳೊಬ್ಬ ಕೊಲೆಗಾರ್ತಿ ಎನ್ನುವಂತೆ ತೋರಿಸಲಾಗುತ್ತಿದೆ ಎಂದು ದೂರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

ಮುಂದಿನ ಸುದ್ದಿ
Show comments