Select Your Language

Notifications

webdunia
webdunia
webdunia
webdunia

ನಟ ಸುಶಾಂತ್ ಸಿಂಗ ರಜಪೂತ್ ಕೇಸ್ ಗೆ ಹೊಸ ಟ್ವಿಸ್ಟ್

ನಟ ಸುಶಾಂತ್ ಸಿಂಗ ರಜಪೂತ್ ಕೇಸ್ ಗೆ ಹೊಸ ಟ್ವಿಸ್ಟ್
ಮುಂಬೈ , ಮಂಗಳವಾರ, 11 ಆಗಸ್ಟ್ 2020 (18:38 IST)
ಬಾಲಿವುಡ್ ನಟ ಸುಶಾಂತ್ ಸಿಂಗ ರಜಪೂತ್ ಕೇಸ್ ಗೆ ಹೊಸ ಟ್ವಿಸ್ಟ್ ಸಿಕ್ಕಿದೆ.


ಸುಶಾಂತ್ ಸಿಂಗ್ ಅವರು ಆತ್ಮಹತ್ಯೆ ಮಾಡಿಕೊಂಡಿಲ್ಲ, ಅವರದ್ದು ಕೊಲೆ ಎನ್ನುವ ಅನುಮಾನ ಕೂಡ ಹಲವರಲ್ಲಿ ವ್ಯಕ್ತವಾಗುತ್ತಿದೆ ಎನ್ನಲಾಗಿದೆ.

ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ಬಳಿಕ ಮೃತ ದೇಹ ನೋಡಿರುವ ಆಂಬ್ಯುಲೆನ್ಸ್ ಸಹಾಯಕ ನಟನದ್ದು ಅಸಾಮಾನ್ಯ ಸಾವು ಎಂದಿದ್ದಾರೆ.

ಖಾಸಗಿ ವಾಹಿನಿ ಜೊತೆ ಮಾತನಾಡಿದ ಆಂಬ್ಯುಲೆನ್ಸ್ ಸಹಾಯಕ, ನೇಣು ಹಾಕಿಕೊಂಡಾಗ, ಅವರ ದೇಹವು ಹಳದಿ ಬಣ್ಣಕ್ಕೆ ತಿರುಗುವುದಿಲ್ಲ, ಆದರೆ ಸುಶಾಂತ್ ಸಿಂಗ್ ರಜಪೂತ್ ಅವರ ದೇಹ ಹಳದಿ ಬಣ್ಣಕ್ಕೆ ತಿರುಗಿತ್ತು ಎಂದಿದ್ದಾರೆ ಎನ್ನಲಾಗುತ್ತಿದೆ.

ಸುಶಾಂತ್ ಅವರ ಕಾಲುಗಳು ಒದೆಯುವ ಸ್ಥಿತಿಯಲ್ಲಿ ಇದ್ದವು. ಕಾಲಿನಲ್ಲಿಯೂ ಕಲೆಗಳು ಆಗಿದ್ದವು ಎಂದಿದ್ದಾರೆ ಎನ್ನಲಾಗಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ಪಾರ್ಟ್ 2 ಮೂಲಕ ಮರಳಿ ಬರಲಿದೆ ಈ ಜನಪ್ರಿಯ ಧಾರವಾಹಿ