Select Your Language

Notifications

webdunia
webdunia
webdunia
webdunia

ನಟ ಸುಶಾಂತ್ ಸಿಂಗ್ ರಜಪೂತ್ ಗೆಳತಿ ಸಿಡಿಸಿದಳು ಹೊಸ ಬಾಂಬ್

ನಟ ಸುಶಾಂತ್ ಸಿಂಗ್ ರಜಪೂತ್ ಗೆಳತಿ ಸಿಡಿಸಿದಳು ಹೊಸ ಬಾಂಬ್
ಮುಂಬೈ , ಮಂಗಳವಾರ, 18 ಆಗಸ್ಟ್ 2020 (19:28 IST)
ಬಾಲಿವುಡ್ ನಟ ಸುಶಾಂತ ಸಿಂಗ ರಜಪೂತ್ ಆತ್ಮಹತ್ಯೆ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾದಾಗಿನಿಂದ ಹಲವು ಊಹಾಪೋಹಗಳು ಕೇಳಿಬರುತ್ತಿವೆ.

ಈ ನಡುವೆ, ಯೆ ರಿಷ್ತಾ ಕ್ಯಾ ಕೆಹ್ಲತಾ ಹೈ ಪಾತ್ರದಲ್ಲಿ ಹೆಸರು ವಾಸಿಯಾದ ವೈಶಾಲಿ ಟಕ್ಕರ್  ಅವರು ಸುಶಾಂತ್ ಅವರ ಆಪ್ತರಲ್ಲಿ ಒಬ್ಬರಾಗಿದ್ದಾರೆ.

ನಟಿ ವೈಶಾಲಿ ಟಕ್ಕರ್ ಮಾತನಾಡಿದ್ದು, ಸುಶಾಂತ್ ಸಿಂಗ್ ರಜಪೂತ್ ಅವರು ಆತ್ಮಹತ್ಯೆ ಆತ್ಮಹತ್ಯೆ ಮಾಡಿಕೊಳ್ಳುವ ವ್ಯಕ್ತಿಯಲ್ಲ ಎಂದಿದ್ದಾರೆ.

ಸಂದರ್ಶನವೊಂದರಲ್ಲಿ ನಟಿ ವೈಶಾಲಿ ಟಕ್ಕರ್ ಈ ಹೇಳಿಕೆ ನೀಡಿದ್ದು, ಇದೀಗ ವೈರಲ್ ಆಗುತ್ತಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ಸುಶಾಂತ್ ಸಿಂಗ ರಜಪೂತ ಕೇಸ್ : ಕೆಕೆ ಸಿಂಗ್ ಹೇಳಿದ್ದೇನು?