Webdunia - Bharat's app for daily news and videos

Install App

ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನಲ್ಲೂ ಮೈಲೇಜ್ ಪಡೆಯೋದಾ?

Webdunia
ಮಂಗಳವಾರ, 28 ಜುಲೈ 2020 (14:09 IST)
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನಲ್ಲೂ ಕೆಲವರು ಮೈಲೇಜ್ ಪಡೆದುಕೊಳ್ಳುತ್ತಿದ್ದಾರೆ.

ಸುಶಾಂತ್ ಸಿಂಗ್ ರಜಪೂತ್ ಅವರ ಸಾವು ವೈಯಕ್ತಿಕ. ಈ ಬಗ್ಗೆ ನಟ ಸೋನು ಸೂದ್ ತಮ್ಮ ಹತಾಶೆಯನ್ನು ವ್ಯಕ್ತಪಡಿಸಿದ್ದಾರೆ. ಚಿತ್ರರಂಗದಲ್ಲಿನ ಹಾಗೂ ಹೊರಗಿನ ಕೆಲವರು ಸುಶಾಂತ್ ಹೆಸರಲ್ಲಿ ತಮ್ಮ ಬೇಳೆ ಬೇಯಿಸಿಕೊಂಡು ಮೈಲೇಜ್ ಪಡೆದುಕೊಳ್ಳುತ್ತಿದ್ದಾರೆ ಎಂದು ನಟ ಸೋನು ಸೂದ್ ಕುಟುಕಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿರುವ ನಟ ಸೋನು ಸೂದ್, ಸುಶಾಂತ್ ಸಿಂಗ್ ರಜಪೂತ್ ಸಾವಿನ ವಿಷಯದ ಬಗ್ಗೆ ಸಾಕಷ್ಟು ಜನರು ಮೈಲೇಜ್ ಪಡೆಯಲು ಪ್ರಯತ್ನಿಸುತ್ತಿದ್ದಾರೆ, ಅದು ತುಂಬಾ ದುರದೃಷ್ಟಕರ. ಪಾಟ್ನಾದಲ್ಲಿ ವಾಸಿಸುತ್ತಿರುವ ಕುಟುಂಬವನ್ನು ಕಲ್ಪಿಸಿಕೊಳ್ಳಿ, ಅವರು ಏನು ಮಾಡಬೇಕೆಂದು ಊಹಿಸಿ. ತಮ್ಮ ಜೀವನದಲ್ಲಿ ಸುಶಾಂತ್ ಅವರನ್ನು ಭೇಟಿ ಮಾಡದ ಜನರು, ಅವರ ಬಗ್ಗೆ ನಡೆಯುವ ಚರ್ಚೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎಂದು ಟೀಕೆ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸು ಫ್ರಮ್ ಸೋ ಶೋ ಕಡಿಮೆಯಾಯ್ತು ಎಂದ ಪ್ರೇಕ್ಷಕರಿಗೆ ರಾಜ್ ಬಿ ಶೆಟ್ಟಿ ಹೇಳಿದ್ದೇನು

ಸ್ಟಾರ್ ಗಳಿಲ್ಲದಿದ್ದರೂ ಮೊದಲ ದಿನವೇ ಸು ಫ್ರಮ್ ಸೋ ಸಿನಿಮಾ ಭರ್ಜರಿ ಕಲೆಕ್ಷನ್

ಥೈಲ್ಯಾಂಡ್ ನಿಂದ ವಾಪಸ್ ಆದ ದರ್ಶನ್ ಗೆ ವಿವಿಐಪಿ ಭದ್ರತೆ: video

ಆ ಕ್ಷಣ ಶಾಶ್ವತವಾಗಿ ಅಚ್ಚೊತ್ತಿದೆ: ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ ತಂದೆ ಬಗ್ಗೆ ಶ್ರುತಿ ಹಾಸನ್ ಹೆಮ್ಮೆ

ಪೂಜಾ, ಕಿಶನ್ ಮದುವೆ ಬೆನ್ನಲ್ಲೇ ಆದಿ, ಭಾಗ್ಯಗೇ ಮದುವೆ ಮಾಡುವಂತೆ ಡೈರೆಕ್ಟರ್‌ಗೆ ಫ್ಯಾನ್ಸ್ ಬೇಡಿಕೆ

ಮುಂದಿನ ಸುದ್ದಿ
Show comments