Select Your Language

Notifications

webdunia
webdunia
webdunia
webdunia

ನಟ ಸುಶಾಂತ್ ಸಿಂಗ್ ರಜಪೂತ್ ಶವ ಪರೀಕ್ಷೆಯಲ್ಲಿ ಏನೇನಿದೆ?

ಸುಶಾಂತ ಸಿಂಗ್ ರಜಪೂತ್
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಬಾಲಿವುಡ್ ನಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದು, ನಟನ ಅಭಿಮಾನಿಗಳಲ್ಲಿ ಮಡುಗಟ್ಟಿದ ದುಃಖ ಇನ್ನೂ ಮಾಯವಾಗಿಲ್ಲ.

ನಟನ ಸಾವಿನ ಕೇಸ್ ತನಿಖೆಯನ್ನು ಸಿಬಿಐಗೆ ಸುಪ್ರೀಂ ಕೋರ್ಟ್ ವಹಿಸಿದ್ದು, ತನಿಖೆ ಚುರುಕುಗೊಂಡಿದೆ.
ಈ ನಡುವೆ ಸುಶಾಂತ ಸಿಂಗ್ ರಜಪೂತ್ ಶವಪರೀಕ್ಷೆ ವರದಿ ಪರಿಶೀಲಿಸುವುದಕ್ಕಾಗಿಯೇ ತಜ್ಞರ ತಂಡವನ್ನು ರಚನೆ ಮಾಡಲಾಗಿದೆ.

ಏಮ್ಸ್ ನಿಂದ ಐವರು ಸದಸ್ಯರ ವೈದ್ಯಕೀಯ ಮಂಡಳಿಯ ವಿಧಿವಿಜ್ಞಾನ ತಜ್ಞರಿಗೆ ಜವಾಬ್ದಾರಿ ವಹಿಸಲಾಗಿದೆ.

ಏಮ್ಸ್ ಫೊರೆನ್ಸಿಕ್ ವಿಭಾಗದ ಮುಖ್ಯಸ್ಥ ಡಾ.ಸುಧೀರ್ ಗುಪ್ತಾ ಈ ತಂಡದ ನೇತೃತ್ವ ವಹಿಸಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಮನೆಗೆ ಡಿ ಬಾಸ್ ದರ್ಶನ್ ಹೆಸರು! ಟ್ರೆಂಡ್ ಮಾಡಿಕೊಂಡ ಅಭಿಮಾನಿಗಳು