Webdunia - Bharat's app for daily news and videos

Install App

ನಟ ಸುಶಾಂತ ಸಿಂಗ್ ರದ್ದು ನರಹತ್ಯೆ ಕೇಸ್ ?

Webdunia
ಮಂಗಳವಾರ, 15 ಸೆಪ್ಟಂಬರ್ 2020 (22:21 IST)
ಬಾಲಿವುಡ್ ನಟ ಸುಶಾಂತ ಸಿಂಗ್ ರಜಪೂತ್ ಆತ್ಮಹತ್ಯೆ ಮಾಡಿಕೊಂಡಿಲ್ಲ. ಅವರದ್ದು ನರಹತ್ಯೆ ಕೇಸ್ ಆಗಿದೆ.

ಹೀಗಂತ ನಟ ಸುಶಾಂತ ಸಿಂಗ್ ರ ಸ್ನೇಹಿತ, ನಟ ದೀಪಕ್ ಖಾಜೀರ್ ಕೇಜ್ರಿವಾಲ್ ಹೇಳಿಕೊಂಡಿದ್ದಾರೆ.
ಸಿಬಿಐ ತನಿಖೆಯ ಪ್ರಾರಂಭದಿಂದಲೇ, ನಟನ ಸಾವು ಆತ್ಮಹತ್ಯೆಯಲ್ಲ ಎಂದು ಅವರು ಹೇಳಿದ್ದರು.

ಏತನ್ಮಧ್ಯೆ, ನಟನ ಸಾವಿನ ಕೇಸ್ ಬಗ್ಗೆ ಸಿಬಿಐ, ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಮತ್ತು ಜಾರಿ ನಿರ್ದೇಶನಾಲಯವೂ ತನಿಖೆ ನಡೆಸುತ್ತಿದೆ. ಎನ್‌ಸಿಬಿ ಸುಶಾಂತ್‌ನ ಗೆಳತಿ ರಿಯಾ ಚಕ್ರವರ್ತಿಯನ್ನು ವಶಕ್ಕೆ ತೆಗೆದುಕೊಂಡರೆ, ಸಿಬಿಐ ಮತ್ತು ಇಡಿ ಈ ಪ್ರಕರಣದಲ್ಲಿ ಆರ್ಥಿಕ ಕೋನವನ್ನು ಪರೀಕ್ಷಿಸಲು ಒಟ್ಟಾಗಿ ಕಾರ್ಯನಿರ್ವಹಿಸುತ್ತಿವೆ.

ನಟ ಸುಶಾಂತ ಸಿಂಗ್ ರ ಹಣಕಾಸಿನ ವಿಷಯಗಳ ಮೇಲೆ ರಿಯಾ ಚಕ್ರವರ್ತಿ ನಿಯಂತ್ರಣ ಹೊಂದಿದ್ದಳು ಎಂಬ ಆರೋಪವೂ ಕೇಳಿಬರತೊಡಗಿವೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments