Webdunia - Bharat's app for daily news and videos

Install App

ನಟ ಸುಶಾಂತ್ ಸಿಂಗ್ ಕೇಸ್ : ಸೋಷಿಯಲ್ ಮೀಡಿಯಾಕ್ಕೆ ಸೂರಜ್ ಪಾಂಚೋಲಿ ಗುಡ್ ಬೈ

Webdunia
ಶನಿವಾರ, 22 ಆಗಸ್ಟ್ 2020 (16:37 IST)
ಸೋಷಿಯಲ್ ಮೀಡಿಯಾಕ್ಕೆ ಸೂರಜ್ ಪಾಂಚೋಲಿ ಗುಡ್ ಬೈ ಹೇಳಿದ್ದು, ತಮ್ಮ ಇನ್ಸ್ಟ್ರಾಗ್ರಾಂ ನಿಂದ ದೂರ ಉಳಿಯಲು ನಿರ್ಧಾರ ಮಾಡಿದ್ದಾರೆ.

ಬಾಲಿವುಡ್ ನಟ ಸುಶಾಂತ ಸಿಂಗ್ ರಜಪೂತ್ ಹಾಗೂ ಅವರ ಮ್ಯಾನೇಜರ್ ದಿಶಾ ಕೇಸ್ ಗಳಲ್ಲಿ ಸೂರಜ್ ಪಾಂಚೋಲಿ ಹೆಸರು ಪ್ರಮುಖವಾಗಿ ತೇಲಿ ಬಂದಿತ್ತು.

ಬಾಲಿವುಡ್ ನಟ ಕೇಸ್ ನಲ್ಲಿ ಆರೋಪ ಹೊತ್ತಿರುವ ಅನೇಕ ಹೆಸರುಗಳು ಮುಂದೆ ಬಂದಿವೆ. ಅದರಲ್ಲಿ ಸೂರಜ್ ಪಾಂಚೋಲಿ ಅವರಲ್ಲಿ ಒಬ್ಬರು.  

28 ನೇ ಹುಟ್ಟುಹಬ್ಬದ ನವೆಂಬರ್ 9, 2018 ರಂದು ಪೋಸ್ಟ್ ಮಾಡಿದ್ದನ್ನು ಹೊರತುಪಡಿಸಿ ಅವರ ಎಲ್ಲಾ ಇನ್‌ಸ್ಟಾಗ್ರಾಮ್ ಪೋಸ್ಟ್‌ಗಳನ್ನು ಸೂರಜ್ ಪಾಂಚೋಲಿ ಅಳಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

ಮುಂದಿನ ಸುದ್ದಿ
Show comments