ನಟ ಸುಶಾಂತ್ ಸಿಂಗ್ ಸಾವಿನ ಸತ್ಯ ಬಹಿರಂಗ

Webdunia
ಭಾನುವಾರ, 20 ಸೆಪ್ಟಂಬರ್ 2020 (10:42 IST)
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಬಾಲಿವುಡ್ ನಲ್ಲಿ ಭಾರೀ ಬಿರುಗಾಳಿ ಎಬ್ಬಿಸಿದೆ.

ನಟನ ಸಾವಿಗೆ ನೆಪೋಟಿಸಂ ಕಾರಣ ಎಂದು ಅಭಿಮಾನಿಗಳು ವಾದಿಸಿದರೆ, ಮತ್ತೊಂದಿಷ್ಟು ಮಂದಿ ಭೂಗತ ಲೋಕದ ಮಾಫಿಯಾದಿಂದಾಗಿ ಯುವ ನಟನ ಹತ್ಯೆಯಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ದೂರುತ್ತಿದ್ದರು.

ಈ ನಡುವೆ ಸುಶಾಂತ್ ಸಿಂಗ್ ಸಾವಿನ ಕೇಸ್ ತನಿಖೆಯನ್ನು ಸಿಬಿಐ ನಡೆಸುತ್ತಿದೆ. ಮತ್ತೊಂದೆಡೆ ಇಡಿ, ಎನ್ ಸಿ ಬಿ ಕೇಸ್ ದಾಖಲಿಸಿಕೊಂಡು ಹಲವರನ್ನು ವಶಕ್ಕೆ ಪಡೆದುಕೊಂಡಿವೆ.

ಏಮ್ಸ್ ವೈದ್ಯರ ತಂಡವು ವರದಿ ನೀಡಲಿದ್ದು, ವೈದ್ಯಕೀಯ ವರದಿಯಿಂದಾಗಿ ಸುಶಾಂತ್ ಸಾವಿನ ಸತ್ಯ ಬಹಿರಂಗವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಚಾಪ್ಟರ್ 1 ಒಟಿಟಿಗೆ: ಬಂದದ್ದು ಸ್ವಲ್ಪ ಬೇಗ ಆಯ್ತಾ ಅಂತ ಅಂತಿದ್ದಾರೆ ಫ್ಯಾನ್ಸ್

ಪುನೀತ್ ರಾಜ್ ಕುಮಾರ್ ನಾಲ್ಕನೇ ಪುಣ್ಯ ತಿಥಿ: ಅಪ್ಪು ನೆನಪಿನಲ್ಲಿ ಅಶ್ವಿನಿ ಪುನೀತ್ ಹೇಳಿದ್ದೇನು

ತಮಿಳು ಸೂಪರ್ ಸ್ಟಾರ್ ರಜನಿಕಾಂತ್, ನಟ ಧನುಷ್‌ಗೆ ಬಾಂಬ್ ಬೆದರಿಕೆ

ನಂದಗೋಕುಲದ ಅಭಿದಾಸ್ ಈಗ ಲ್ಯಾಂಡ್ ಲಾರ್ಡ್ ನಲ್ಲಿ ಖಡಕ್ ಚಿಕ್ಕದಣಿ

ಕಾಂತಾರ ಚಾಪ್ಟರ್ 1 ದೊಡ್ಡ ಪರದೆಯಲ್ಲಿ ಸಿನಿಮಾ ನೋಡದವರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments