Webdunia - Bharat's app for daily news and videos

Install App

ನಟ ಸುಶಾಂತ್ ಸಿಂಗ್ ಮಾಜಿ ಗೆಳತಿಯ ಫೋಟೊ ವೈರಲ್

Webdunia
ಶುಕ್ರವಾರ, 2 ಅಕ್ಟೋಬರ್ 2020 (16:57 IST)
ಬಾಲಿವುಡ್ ನಟ ಸುಶಾಂತ ಸಿಂಗ್ ರಜಪೂತ್ ಮಾಜಿ ಗೆಳತಿಯ ಫೋಟೋ ವೈರಲ್ ಆಗಿದೆ.

ಸುಶಾಂತ್ ಮಾಜಿ ಗೆಳತಿ ಅಂಕಿತಾ ಲೋಖಂಡೆ ತನ್ನ ಕುಟುಂಬದವರು ಹಾಗೂ ಗೆಳೆಯ ವಿಕ್ಕಿ ಜೈನ್ ಅವರೊಂದಿಗೆ ಇರುವ ಫೋಟೋ ಶೇರ್ ಮಾಡಿಕೊಂಡಿದ್ದಾರೆ.

 ಫೋಟೋ ಶೇರ್ ಮಾಡಿದ ಅಂಕಿತಾ, ' ಜೀವನದ ಅದ್ಭುತಗಳು' ಎಂದು ಕರೆದಿದ್ದಾರೆ.

 ತಾಯಿ, ತಂದೆ, ಒಡಹುಟ್ಟಿದವರು, ಮಕ್ಕಳು, ಸ್ನೇಹಿತರು, ಪ್ರೀತಿ ಮತ್ತು ಮೊಮ್ಮಕ್ಕಳು ಇವರ ಏಳು ಅದ್ಭುತಗಳು ಎಂದು ಬರೆದುಕೊಂಡಿದ್ದಾರೆ.

ಸುಶಾಂತ್ ಸಿಂಗ್ ಸಾವಿಗೆ ನ್ಯಾಯ ಕೋರುವ ಪೋಸ್ಟ್ ಗಳಿಗೆ ಅಂಕಿತಾ ಬೆಂಬಲ ನೀಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿ ಫ್ಯಾನ್ಸ್, ರಮ್ಯಾ ಜಟಾಪಟಿಯಲ್ಲಿ ಹೊಸ ತಿರುವು, ದರ್ಶನ್ ಫ್ಯಾನ್ಸ್‌ಗೆ ನಡುಕ ಶುರು

ಡಿ ಫ್ಯಾನ್ಸ್ ವಿರುದ್ಧ ಕ್ರಮಕ್ಕೆ ಆಗ್ರಹ: ನಟ ಚೇತನ್ ಕುಮಾರ್‌ಗೆ ನಟಿ ರಮ್ಯಾ ಧನ್ಯವಾದ

ತಮ್ಮ ಕುಟುಂಬದಲ್ಲೇ ಇಷ್ಟೆಲ್ಲಾ ನಡೆಯುವಾಗ ಸುಮ್ಮನಿದ್ರು: ಯುವ ಮಾಜಿ ಪತ್ನಿ ಪೋಸ್ಟ್ ವೈರಲ್

ವಿದೇಶದಲ್ಲಿ 'ಸು ಫ್ರಮ್ ಸೋ' ನೋಡಲು ಕಾಯುತ್ತಿರುವ ಕನ್ನಡಭಿಮಾನಿಗಳಿಗೆ ಗುಡ್‌ನ್ಯೂಸ್‌

ದರ್ಶನ್, ರಮ್ಯಾ ರಗಳೆ ನಡುವೆ ಪವಿತ್ರಾ ಗೌಡ ಇಂದೇನಿದೂ ಪೋಸ್ಟ್‌

ಮುಂದಿನ ಸುದ್ದಿ
Show comments