Select Your Language

Notifications

webdunia
webdunia
webdunia
webdunia

ನಟ ಸುಶಾಂತ್ ಸಿಂಗ್ ಗೆಳತಿಗೆ ಮತ್ತೆ ಜೈಲೂಟ ಫಿಕ್ಸ್

ನಟ ಸುಶಾಂತ ಸಿಂಗ್ ರಜಪೂತ್
ಬಾಲಿವುಡ್ ನಟ ಸುಶಾಂತ ಸಿಂಗ್ ರಜಪೂತ್ ಗೆಳತಿ ರಿಯಾ ಚಕ್ರವರ್ತಿಗೆ ಮತ್ತಷ್ಟು ದಿನ ಜೈಲೂಟ ಫಿಕ್ಸ್ ಆಗಿದೆ.

ಡ್ರಗ್ಸ್ ಕೇಸ್ ನಲ್ಲಿ ನಟಿ ರಿಯಾ ಚಕ್ರವರ್ತಿ ಹಾಗೂ ಆಕೆಯ ಸಹೋದರ ಶೋಯಿಕ್ ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಸೆ. 22 ರ ತನಕ ಬಾಲಿವುಡ್ ನಟಿಗೆ ಜೈಲೂಟ ಫಿಕ್ಸ್ ಆಗಿದೆ.

ನಟಿ ರಿಯಾ ಚಕ್ರವರ್ತಿ ಸಲ್ಲಿಕೆ ಮಾಡಿರುವ ಜಾಮೀನು ಅರ್ಜಿಯನ್ನು ಬಾಂಬೆ ಹೈಕೋರ್ಟ್ ಇನ್ನಷ್ಟೇ ವಿಚಾರಣೆ ನಡೆಸಬೇಕಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಡ್ರಗ್ಸ್ ನಶೆಯಲ್ಲಿ ನಟಿ ದೀಪಿಕಾ ಪಡುಕೋಣೆ ಆ ಕೆಲಸ ಮಾಡ್ತಿದ್ರಾ?