Select Your Language

Notifications

webdunia
webdunia
webdunia
webdunia

ನಟ ಸುಶಾಂತ್ ಸಿಂಗ್ ಪ್ರೇಯಸಿ ರಿಯಾ ಚಕ್ರವರ್ತಿ ಅರೆಸ್ಟ್

ನಟ ಸುಶಾಂತ್ ಸಿಂಗ್ ಪ್ರೇಯಸಿ ರಿಯಾ ಚಕ್ರವರ್ತಿ ಅರೆಸ್ಟ್
ಮುಂಬೈ , ಮಂಗಳವಾರ, 8 ಸೆಪ್ಟಂಬರ್ 2020 (18:03 IST)
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಗೆಳತಿ ನಟಿ ರಿಯಾ ಚಕ್ರವರ್ತಿ ಅರೆಸ್ಟ್ ಆಗಿದ್ದಾಳೆ.
 

ಎನ್ ಸಿ ಬಿ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾಗಿದ್ದ ನಟಿ ರಿಯಾಳನ್ನು ಬಂಧನ ಮಾಡಲಾಗಿದೆ.

ಡ್ರಗ್ಸ್ ಖರೀದಿ ಸಂಬಂಧ ವಾಟ್ಸಪ್ ಚಾಟ್ ವೈರಲ್ ಆಗಿದ್ದವು. ಅಲ್ಲದೇ ನಟನಿಗಾಗಿ ಡ್ರಗ್ಸ್ ಖರೀದಿ ಮಾಡಿ ಸಂಗ್ರಹ ಮಾಡಿ ಇಟ್ಟುಕೊಂಡಿದ್ದಾಗಿ ನಟಿ ರಿಯಾ ಚಕ್ರವರ್ತಿ ವಿಚಾರಣೆ ವೇಳೆ ಹೇಳಿದ್ದಾಳೆ ಎನ್ನಲಾಗಿದೆ.

ಡ್ರಗ್ಸ್ ಕೇಸ್ ಗೆ ಸಂಬಂಧಿಸಿದಂತೆ ಈಗಾಗಲೇ ನಟಿ ರಿಯಾಳ ಸಹೋದರ ಶೌಯಿಕ್ ಚಕ್ರವರ್ತಿ, ಮ್ಯಾನೇಜರ್ ಸ್ಯಾಮುಯೆಲ್ ಮಿರಾಂಡ್ ನನ್ನ ಅರೆಸ್ಟ್ ಮಾಡಲಾಗಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ನಿನ್ನೆಯಷ್ಟೇ ಬರ್ತ್ ಡೇ ಆಚರಿಸಿದ್ದ ಸ್ಯಾಂಡಲ್ ವುಡ್ ನಟ ಸಿದ್ಧರಾಜು ಇಂದು ವಿಧಿವಶ