ನಟ ಸುಶಾಂತ್ ಸಿಂಗ್ ಕೊಲೆ? ಆತ್ಮಹತ್ಯೆ? ಸತ್ಯ ಬಹಿರಂಗ

Webdunia
ಶನಿವಾರ, 3 ಅಕ್ಟೋಬರ್ 2020 (16:35 IST)
ಭಾರೀ ಕುತೂಹಲ ಕೆರಳಿಸಿದ್ದ ಬಾಲಿವುಡ್ ನಟ ಸುಶಾಂತ ಸಿಂಗ್ ರಜಪೂತ್ ಸಾವಿನ ಪ್ರಕರಣದ ವಿಚಾರಣೆ ಒಂದು ಮಹತ್ವದ ಘಟ್ಟಕ್ಕೆ ಬಂದು ತಲುಪಿದೆ.

ಸುಶಾಂತ್ ಸಿಂಗ್ ರಜಪೂತ್ ಪ್ರಕರಣದಲ್ಲಿ ಇದು ಒಂದು ಪ್ರಮುಖ ಬೆಳವಣಿಗೆಯಾಗಿದೆ.

ಕೆಲವು ಮೂಲಗಳ ಪ್ರಕಾರ, ನಟನನ್ನು ಕೊಲೆ ಮಾಡಿಲ್ಲ ಮತ್ತು ಇದು ಆತ್ಮಹತ್ಯೆ ಪ್ರಕರಣ ಎಂದು ದೆಹಲಿಯ ಏಮ್ಸ್‌ನ ವೈದ್ಯರ ತಂಡ ಸಿಬಿಐಗೆ ಸಲ್ಲಿಸಿರುವ ತನ್ನ ಅಭಿಪ್ರಾಯದಲ್ಲಿ ತಿಳಿಸಿದೆ ಎನ್ನಲಾಗಿದೆ.

ಏಮ್ಸ್ ಪ್ಯಾನಲ್ ಪರೀಕ್ಷೆಯನ್ನು ಪೂರ್ಣಗೊಳಿಸಿದೆ ಮತ್ತು ಫೈಲ್ ಅನ್ನು ಕ್ಲೋಸ್ ಮಾಡಿದೆ ಎಂದು ಮೂಲಗಳು ತಿಳಿಸಿವೆ.

ಈ ನಡುವೆ ಸಿಬಿಐ ತಮ್ಮ ತನಿಖೆಯೊಂದಿಗೆ ವರದಿಯನ್ನು ದೃಢಿಕರಿಸುತ್ತಿದೆ. ಸಿಬಿಐ "ಆತ್ಮಹತ್ಯೆಗೆ ಪ್ರಚೋದನೆ" ವಿಷಯದಲ್ಲಿ ತನ್ನ ತನಿಖೆಯನ್ನು ಮುಂದುವರಿಸುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments