Select Your Language

Notifications

webdunia
webdunia
webdunia
webdunia

ನಟ ಸುಶಾಂತ್ ಸಿಂಗ್ ಖಿನ್ನತೆ ಬಗ್ಗೆ ಯಾರಿಗೆಲ್ಲಾ ಗೊತ್ತಿತ್ತು?

ನಟ ಸುಶಾಂತ್ ಸಿಂಗ್ ರಜಪೂತ್
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಕೇಸ್ ತನಿಖೆಯನ್ನು ಸಿಬಿಐ ನಡೆಸುತ್ತಿದೆ.

ಈ ನಡುವೆ ನಟ ಸುಶಾಂತ್ ಸಿಂಗ್ ಗೆ ಖಿನ್ನತೆ ಹಾಗೂ ಮಾನಸಿಕ ಆರೋಗ್ಯದ ಬಗ್ಗೆ ಅವರ ಕುಟುಂಬಕ್ಕೆ ತಿಳಿದಿರುವ ಬಗ್ಗೆ ಸುದ್ದಿ ಹರಿದಾಡುತ್ತಿದೆ.

ನಟ ಸುಶಾಂತ್ ಸಿಂಗ್ ಕುಟುಂಬಕ್ಕೆ ನಟನ ಮಾನಸಿಕ ಆರೋಗ್ಯದ ಬಗ್ಗೆ ಸ್ಪಷ್ಟವಾಗಿ ಗೊತ್ತಿರಲಿಲ್ಲ. ಆದರೆ ಸುಶಾಂತ್ ಸಹೋದರಿ ಪ್ರಿಯಾಂಕಾ ಅವರಿಗೆ ಮಾಹಿತಿ ಇತ್ತು.

ಪ್ರಿಯಾಂಕಾ ಅವರು ಸುಶಾಂತ್ ಅವರಿಗೆ ವೈದ್ಯರ ಸಲಹೆ, ಔಷಧ ಪಡೆಯಲು ಸಹಾಯ ಮಾಡಿರುವ ವಿಷಯ ಬಹಿರಂಗವಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಜ್ಯೂನಿಯರ್ ರಾಕಿಂಗ್ ಬೇಬಿ ಹೆಸರು ಕೆಲವೇ ಕ್ಷಣಗಳಲ್ಲಿ ಬಹಿರಂಗಗೊಳಿಸಲಿರುವ ಯಶ್-ರಾಧಿಕಾ