Webdunia - Bharat's app for daily news and videos

Install App

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಮಲಯಾಳಂ ನಟ ವಿಜಯ್ ಬಾಬು ಅರೆಸ್ಟ್

Webdunia
ಸೋಮವಾರ, 27 ಜೂನ್ 2022 (16:12 IST)
ಕೊಚ್ಚಿ: ಯುವತಿಯೊಬ್ಬಳಿಗೆ ಅವಕಾಶ ಕೊಡಿಸುವ ನೆಪದಲ್ಲಿ ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿದ್ದ ಮಲಯಾಳಂ ನಟ ವಿಜಯ್  ಬಾಬು ಬಂಧನವಾಗಿದೆ.
 

ಇಂದಿನಿಂದ ಜುಲೈ 3 ರವರೆಗೆ ಅಂದರೆ ಒಂದು ವಾರ ಕಾಲ ವಿಜಯ್  ಬಾಬು ಅವರನ್ನು ವಿಚಾರಣೆಗೊಳಪಡಿಸಲು ಪೊಲೀಸರಿಗೆ ಅನುಮತಿ ನೀಡಲಾಗಿದೆ.

ಈ ಮೊದಲು ಜೂನ್ 22 ರಂದು ವಿಜಯ್  ಬಾಬುಗೆ ಕೇರಳ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಇದೀಗ ಪ್ರಕರಣದ ಹೆಚ್ಚಿನ ವಿಚಾರಣೆಗೆ ಅವರನ್ನು ವಶಕ್ಕೆ ಪಡೆಯಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ