Webdunia - Bharat's app for daily news and videos

Install App

ನಿರ್ಮಾಪಕ ಕರಣ್ ಜೋಹರ್ ಗೆ ವಿಶೇಷ ಉಡುಗೊರೆ ನೀಡಿದ ನಟ ವಿಜಯ್ ದೇವರಕೊಂಡ

Webdunia
ಶನಿವಾರ, 30 ಜನವರಿ 2021 (10:29 IST)
ಹೈದರಾಬಾದ್ : ನಟ ವಿಜಯ್ ದೇವರಕೊಂಡ ಅವರ ಉಡುಗೆ ಶೈಲಿ ವಿಶೇಷವಾಗಿ ಯುವಕರಿಗೆ ಜನಪ್ರಿಯವಾಗಿದೆ. ಸಾಂದರ್ಭಿಕವಾಗಿ ವಿಜಯ್  ಉದ್ಯಮದ ನಟರಿಗೆ ವಿಶೇಷ ಉಡುಪುಗಳನ್ನು ತಯಾರಿಸುತ್ತಾರೆ ಮತ್ತು ಉಡುಗೊರೆಯಾಗಿ ಕಳುಹಿಸುತ್ತಾರೆ. ಆ ಮೂಲಕ ಇದೀಗ ಅವರು ನಿರ್ಮಾಪಕರ ಮನಸ್ಸು ಗೆದ್ದಿದ್ದಾರೆ ಎನ್ನಲಾಗಿದೆ.

ಧರ್ಮ ಪ್ರೊಡಕ್ಷನ್ಸ್ ನ ಮುಖ್ಯಸ್ಥ ಮತ್ತು ಲಿಗರ್ ಚಿತ್ರದ ನಿರ್ಮಾಪಕ ಕರಣ್ ಜೋಹರ್ ಗೆ ವಿಶೇಷ ಡೆನಿಮ್ ಜಾಕೆಟ್ ವಿನ್ಯಾಸ ಮಾಡಿ ಕಳುಹಿಸಿದ್ದಾರೆ. ಡ್ರೆಸ್ಸಿಂಗ್ ನಲ್ಲಿ ಇತ್ತೀಚಿನ ಟ್ರೆಂಡ್ ಗಳನ್ನು ಅನುಸರಿಸುವ ಕರಣ್ ವಿಜಯ್ ಕಳುಹಿಸಿದ ಹೊಸ ಜಾಕೆಟ್ ನಿಂದ ಸಂತಸಗೊಂಡಿದ್ದು, ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

ಮುಂದಿನ ಸುದ್ದಿ
Show comments