Webdunia - Bharat's app for daily news and videos

Install App

ಮಾಸ್ಟರ್ ಚಿತ್ರದ ಗೆಲುವಿಗಾಗಿ ಮಾಸ್ಟರ್ ಪ್ಲ್ಯಾನ್ ಮಾಡಿದ ನಟ ವಿಜಯ್

Webdunia
ಸೋಮವಾರ, 14 ಡಿಸೆಂಬರ್ 2020 (11:06 IST)
ಚೆನ್ನೈ : ಲೋಕೇಶ್ ಕನಗರಾಜ್ ನಿರ್ದೇಶನದ ಮಾಸ್ಟರ್ ಚಿತ್ರದಲ್ಲಿ ಕಮಾಂಡರ್ ವಿಜಯ್ ಮತ್ತು ಸೇತುಪತಿ ಅವರು ಮೊದಲ ಬಾರಿಗೆ ಜೊತೆಯಾಗಿ ನಟಿಸಿದ್ದಾರೆ.
 

ಈ ಚಿತ್ರವು ಮುಂದಿನ ವರ್ಷ ಸಂಕ್ರಾಂತಿಗೆ ಬಿಡುಗಡೆಯಾಗಲಿದೆ. ಈ ಮಧ್ಯೆ ವಿಜಯ್ ಅವರು ಚಿತ್ರಕ್ಕಾಗಿ ಹೊಸ ಯೋಜನೆಯನ್ನು ಮಾಡಿದ್ದಾರೆ ಎಂಬ ಮಾಹಿತಿ ಕೇಳಿಬಂದಿದೆ.

ಹೌದು. ವಿಜಯ್ ಅವರು ಮಾಸ್ಟರ್ ಚಿತ್ರಕ್ಕಾಗಿ ದೀರ್ಘ ಸಮಯದ ನಂತರ ಟಿವಿಯಲ್ಲಿ ಸಂದರ್ಶನ ನೀಡಲು ಮತ್ತು ತಮಿಳುನಾಡಿನ ಚಿತ್ರಮಂದಿರಗಳಿಗೆ ಭೇಟಿ ನೀಡುವ ಯೋಜನೆ ಹಾಕಿಕೊಂಡಿದ್ದಾರಂತೆ. ಇದು ಮಾಸ್ಟರ್ ಚಿತ್ರದ ಗೆಲುವಿಗೆ ದೊಡ್ಡ ಪ್ಲಸ್ ಪಾಯಿಂಟ್ ಆಗಲಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಿಕ್ಲು ಶಿವು ಮರ್ಡರ್ ಕೇಸ್ ಆರೋಪಿಗಿದೆಯಾ ಸ್ಯಾಂಡಲ್ ವುಡ್ ತಾರೆಯರ ನಂಟು

ದರ್ಶನ್ ಜಾಮೀನು ತೀರ್ಪು ಇಂದು: ಸುಪ್ರೀಂಕೋರ್ಟ್ ನಲ್ಲಿ ದಾಸನ ಭವಿಷ್ಯ ಏನಾಗುತ್ತದೆ

ಚಿತ್ರೀಕರಣದ ವೇಳೆ ಶಿಲ್ಪಾ ಶಿರೋಡ್ಕರ್ ಗುಂಡಿಕ್ಕಿ ಸಾವು: ಪ್ರಚಾರದ ಗಿಮಿಕ್‌ಗೆ ಮನೆಯವರೆಲ್ಲರೂ ಶಾಕ್ ಎಂದ ನಟಿ

ದೊಡ್ಡ ಅಪಘಾತದಿಂದ ಜಸ್ಟ್‌ ಎಸ್ಕೇಪ್ ಆದ ನಟ ಅಜಿತ್‌ರ ನಂತರದ ನಡೆಗೆ ಫ್ಯಾನ್ಸ್ ಫುಲ್ ಶಾಕ್‌

ಕೊಟ್ಟ ಮಾತಿನಂತೆ ನಡೆದ ಸಿಎಂ ರೇವಂತ್ ರೆಡ್ಡಿ, ನಾಟು ನಾಟು ಖ್ಯಾತಿಯ ಗಾಯಕನಿಗೆ ₹1 ಕೋಟಿ ಘೋಷಣೆ

ಮುಂದಿನ ಸುದ್ದಿ
Show comments