Webdunia - Bharat's app for daily news and videos

Install App

ದಾಖಲೆ ನಿರ್ಮಿಸಿದೆ ನಟ ವಿಜಯ್ ಈ ಫೋಟೊ

Webdunia
ಶನಿವಾರ, 19 ಸೆಪ್ಟಂಬರ್ 2020 (11:18 IST)
ಚೆನ್ನೈ : ತಮಿಳಿನ ಖ್ಯಾತ ನಟ ವಿಜಯ್ ಅವರ ಫೋಟೊವೊಂದು ರಿಟ್ವೀಟ್ ಆಗುವುದರ ಮೂಲಕ ದಾಖಲೆ ನಿರ್ಮಿಸಿದೆ.

ಹೌದು. 2020 ಫೆಬ್ರವರಿಯಲ್ಲಿ ತಮಿಳುನಾಡಿನ ನಯೆವೆಲಿಯಲ್ಲಿ  ನಟ ವಿಜಯ್ ಅಭಿನಯದ ‘ಮಾಸ್ಟರ್’ ಸಿನಿಮಾದ  ಚಿತ್ರೀಕರಣ ನಡೆಸಲಾಗುತ್ತಿದ್ದಾಗ ಅಲ್ಲಿಗೆ ತಮ್ಮ ನೆಚ್ಚಿನ ನಟನನ್ನು ನೋಡಲು ಅತಿ ಹೆಚ್ಚು ಅಭಿಮಾನಿಗಳು ಬಂದಿದ್ದರು. ಆ ವೇಳೆ ಅಲ್ಲಿ ತಮ್ಮ ಅಭಿಮಾನಿ ಬಳಗವನ್ನು ಕಂಡ ವಿಜಯ್ ಅಭಿಮಾನಿಗಳ ಜೊತೆ ಸೆಲ್ಫಿ ತೆಗೆದುಕೊಂಡಿದ್ದರು.

ಈ ಫೋಟೊವನ್ನು ಇದೀಗ ವಿಜಯ್ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ಇದಕ್ಕೆ ಅಭಿಮಾನಿಗಳು ಸಿಕ್ಕಾಪಟ್ಟೆ ಲೈಕ್ಸ್, ಕಾಮೆಂಟ್ ಮಾಡಿದ್ದಾರೆ. ಈ ಫೋಟೊ ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಅತಿ ಹೆಚ್ಚು ರಿಟ್ವೀಟ್ ಆದ ಫೋಟೊ ಎಂಬ ಖ್ಯಾತಿ ಗಳಿಸಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments