Webdunia - Bharat's app for daily news and videos

Install App

ಚಿತ್ರರಂಗಕ್ಕೆ ಕಾಲಿಡಲಿದ್ದಾರಂತೆ ನಟ ವಿಜಯ್ ಪುತ್ರ ಸಂಜಯ್

Webdunia
ಮಂಗಳವಾರ, 5 ಜನವರಿ 2021 (13:36 IST)
ಚೆನ್ನೈ : ಕಮಾಂಡರ್ ವಿಜಯ್ ಅವರ ಪುತ್ರ ಜೇಸನ್ ಸಂಜಯ್ ಚಿತ್ರರಂಗದಲ್ಲಿ ಆಸಕ್ತಿ ಹೊಂದಿದ್ದಾರೆ ಎಂದು ಕಳೆದ ವರ್ಷ ವರದಿಯಾಗಿದೆ. ನಟ ವಿಜಯ್ ಪುತ್ರ ಶೀಘ್ರದಲ್ಲಿಯೇ ತೆರೆಗೆ ಬರಲಿದ್ದಾರೆ ಎಂಬ ವದಂತಿ ಕೇಳಿಬಂದಿದೆ.

ಹೌದು. ಇತ್ತೀಚೆಗೆ ಕಮಾಂಡರ್ ವಿಜಯ್ ಅವರ ಬಳಿ ವಿಜಯ್ ಸೇತುಪತಿ ಅವರು ನಾನು ನಿರ್ಮಿಸಲಿರುವ ಚಿತ್ರವೊಂದರಲ್ಲಿ ನಿಮ್ಮ ಮಗನನ್ನು ನಾಯಕನನ್ನಾಗಿ ಮಾಡಬಹುದೇ ಎಂದು ಕೇಳಿದ್ದಾರಂತೆ. ಇದಕ್ಕೆ ವಿಜಯ್ ಅವರು ಇದು ನನ್ನ ನಿರ್ಧಾರವಲ್ಲ ಅದು ಸಂಪೂರ್ಣಾಗಿ ಸಂಜಯ್ ನಿರ್ಧಾರ ಎಂದು ತಿಳಿಸಿದ್ದಾರಂತೆ.

ಆದರೆ ವಿಜಯ್ ಪುತ್ರ ಸಂಜಯ್ ಅವರು ನಟನೆಗಿಂತ ನಿರ್ದೇಶನದಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದಾರೆ ಎನ್ನಲಾಗಿದೆ. ಒಟ್ಟಾರೆ ಈ ವರ್ಷ ಸಂಜಯ್ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments