Webdunia - Bharat's app for daily news and videos

Install App

ಶೂಟಿಂಗ್ ವೇಳೆ ಈ ಕಾರಣಕ್ಕೆ ಜನರ ನಡುವೆ ವಾಗ್ದಾದಕ್ಕೀಳಿದ ನಟ ವಿಜಯ್ ಸೇತುಪತಿ

Webdunia
ಸೋಮವಾರ, 22 ಮಾರ್ಚ್ 2021 (11:49 IST)
ಚೆನ್ನೈ : ನಟ ವಿಜಯ್ ಸೇತುಪತಿ 46ನೇ ಚಿತ್ರವನ್ನು ಪೊನ್ರಾಮ್ ನಿರ್ದೇಶಿಸುತ್ತಿದ್ದು, ಸನ್ ಪಿಕ್ಚರ್ಸ್ ನಿರ್ಮಿಸುತ್ತಿದೆ. ಈ ಚಿತ್ರದ ಶೂಟಿಂಗ್ ನಡೆಯುತ್ತಿರುವಾಗ ಚಿತ್ರತಂಡ ಹಾಗೂ ಜನಸಮೂಹದ ನಡುವೆ ವಾಗ್ವಾದ ಏರ್ಪಟ್ಟಿದೆ ಎಂಬುದಾಗಿ ತಿಳಿದುಬಂದಿದೆ.

ದಿಂಡುಗಲ್ ನಲ್ಲಿ ಚಿತ್ರೀಕರಣ ನಡೆಯುತ್ತಿದ್ದಾಗ ಅಲ್ಲಿಗೆ ಬಂದ ಪತ್ರಿಕೆಯವರು ಯಾವುದೇ ಸಾಮಾಜಿಕ ಅಂತರ ಕಾಯ್ದುಕೊಳ್ಳಲಿಲ್ಲ. ಇದರಿಂದ ಜನರು ಕೋಪಗೊಂಡು ಚಿತ್ರತಂಡದವರ ಜೊತೆ ವಾಗ್ವಾದಕ್ಕೀಳಿದಿದ್ದಾರೆ. ಆಗ ಸರ್ಕಾರಿ ಅಧಿಕಾರಿಗಳು ಅಲ್ಲಿಗೆ ಬಂದು ಪ್ರೊಡಕ್ಷನ್ ಹೌಸ್ ಗೆ ದಂಡ ವಿಧಿಸಿದ್ದಾರೆ ಎನ್ನಲಾಗಿದೆ.

ಈ ವೇಳೆ ವಿಜಯ್ ಸೇತುಪತಿ ಅವರು ಸ್ವಲ್ಪ ಸಮಯದವರೆಗೆ ಜನರೊಂದಿಗೆ ವಾದ ನಡೆಸಿ ಬಳಿಕ ಹೊರಟು ಹೋಗಿದ್ದಾರೆ. ಹೀಗಾಗಿ ಶೂಟಿಂಗ್ ರದ್ದಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಬ್ಬಬ್ಬಾ, ಬರೀ ಕೈಯಲ್ಲಿ ಹಾವು ಹಿಡಿದ ಸೋನು ಸೂದ್‌, ಧೈರ್ಯಕ್ಕೆ ಮೆಚ್ಚಲೇಬೇಕೆಂದ ಫ್ಯಾನ್ಸ್‌

ಧರ್ಮಸ್ಥಳ ಸರಣಿ ಕೊಲೆ ಪ್ರಕರಣ ಆರೋಪ: ಸತ್ಯ ಹೊರಬರಲಿ ಎಂದ ನಟಿ ರಮ್ಯಾ, ನಟ ರಾಕೇಶ್ ಅಡಿಗ

ಸದ್ದಿಲ್ಲದೆ ಕಿಂಗ್‌ ಸಿನಿಮಾ ಶೂಟಿಂಗ್: ಸ್ಟಂಟ್ ಮಾಡುತ್ತಿದ್ದ ಬಾಲಿವುಡ್‌ ಬಾದ್‌ಶಾ ಬೆನ್ನಿಗೆ ಗಾಯ

ಗಣಿ ದಣಿ ಜನಾರ್ಧನ ರೆಡ್ಡಿ ಪುತ್ರ ಕಿರೀಟಿ ಜ್ಯೂನಿಯರ್ ಮೊದಲ ದಿನದ ಗಳಿಕೆ ಇಷ್ಟು

ನಟನಾಗಿ ಗೆದ್ದ ಯುವ ರಾಜ್ ಕುಮಾರ್: ಎಕ್ಕ ಸಿನಿಮಾ ಮೊದಲ ದಿನದ ಗಳಿಕೆಯೆಷ್ಟು

ಮುಂದಿನ ಸುದ್ದಿ
Show comments