Webdunia - Bharat's app for daily news and videos

Install App

ನಟ ವಿಜಯ್ ನೆಚ್ಚಿನ ನಟ ನಟಿಯರು ಯಾರು ಗೊತ್ತಾ?

Webdunia
ಶನಿವಾರ, 7 ನವೆಂಬರ್ 2020 (09:54 IST)
ಚೆನ್ನೈ : ವಿಜಯ್ ತಮಿಳು ಚಿತ್ರ ರಂಗದ ಖ್ಯಾತ ನಟ. ವಿಜಯ್ ತಮಿಳುನಾಡಿನಾದ್ಯಂತ ಮಾತ್ರವಲ್ಲ ಪ್ರಪಂಚದಾದ್ಯಂತ ಹೆಚ್ಚಿನ ಅಭಿಮಾನಿಗಳನ್ನು ಹೊಂದಿದ್ದಾರೆ.

ಹೀಗಾಗಿ ನಟ ವಿಜಯ್ ಅವರ ಅಭಿಮಾನಿಗಳು ಅವರ ನೆಚ್ಚಿನ ವಸ್ತುಗಳ ಬಗ್ಗೆ ಹುಡುಕುತ್ತಿರುತ್ತಾರೆ. ಆ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ.  ಅದರಂತೆ ಇತ್ತೀಚೆಗೆ ಅಭಿಮಾನಿಗಳು ನಟ ವಿಜಯ್ ಅವರ ನೆಚ್ಚಿನ ವಿಷಯಗಳ ಬಗ್ಗೆ ಮಾಹಿತಿನ್ನು ಅಂತರ್ಜಾಲದಲ್ಲಿ ಬಿಡುಗಡೆ ಮಾಡಿದ್ದಾರೆ. ಇದು ತುಂಬಾ ವೈರಲ್ ಆಗಿದೆ. ಅದೇನೆಂಬುದು ಇಲ್ಲಿದೆ ನೋಡಿ:

ಊಟ-ಮಟನ್ ಬಿರಿಯಾನಿ
ಸ್ಥಳ-ಲಂಡನ್(ಲಾಸ್ ಏಂಜಲೀಸ್)
ಬಣ್ಣ- ಬಿಳಿ
ಕ್ರೀಡೆ-ಬ್ಯಾಡ್ಮಿಂಟನ್
ನಟಿಯರು- ಅಮಲಾ, ಮಾಧುರಿ ದೀಕ್ಷಿತ್
ನಟರು-ರಜನೀಕಾಂತ್, ಅಮಿತಾಬ್ ಬಚ್ಚನ್
ಚಿತ್ರ ಅಣ್ಣಾಮಲೈ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments