Daily Horoscope
✕

ತಮಿಳು ನಟ ವಿಕ್ರಂಗೆ ಹೃದಯಾಘಾತ: ಶಸ್ತ್ರಚಿಕಿತ್ಸೆಗೊಳಗಾದ ನಟ

Webdunia
ಶುಕ್ರವಾರ, 8 ಜುಲೈ 2022 (16:04 IST)
Photo Courtesy: Google
ಚೆನ್ನೈ: ತಮಿಳು ಸ್ಟಾರ್ ನಟ ವಿಕ್ರಮ್ ನಿನ್ನೆ ಹೃದಯಾಘಾತಕ್ಕೊಳಗಾಗಿದ್ದು ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಾಗಿದೆ ಎಂಬ ಸುದ್ದಿ ಬೆಳಕಿಗೆ ಬಂದಿದೆ.

ನಟನಿಗೆ ಆಂಜಿಯೋಪ್ಲಾಸ್ಟಿ ನಡೆಸಲಾಗಿದ್ದು, ಇದೀಗ  ಅವರ ಆರೋಗ್ಯ ಸ್ಥಿರವಾಗಿದೆ ಎನ್ನಲಾಗಿದೆ. ಈ ಬಗ್ಗೆ ಆಸ್ಪತ್ರೆ ಕಡೆಯಿಂದ ಇನ್ನೂ ಅಧಿಕೃತ ವರದಿ ಬಂದಿಲ್ಲ. ಇಂದು ಸಂಜೆ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ‍್ಯತೆಯಿದೆ ಎನ್ನಲಾಗಿದೆ.

ಇಂದು ಸಂಜೆ ನಡೆಯಲಿರುವ ಪೊನ್ನಿಯನ್ ಸೆಲ್ವನ್ ಸಿನಿಮಾದ ಟೀಸರ್ ಲಾಂಚ್ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಬೇಕಾಗಿತ್ತು. ಸದ್ಯದಲ್ಲೇ ಅವರ ಆರೋಗ್ಯ ಸ್ಥಿತಿ ಬಗ್ಗೆ ವೈದ್ಯರಿಂದ ಮಾಹಿತಿ ಸಿಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments