Webdunia - Bharat's app for daily news and videos

Install App

ನಟ ವಿಕ್ರಮ್ ಮನೆಗೆ ಬಾಂಬ್ ಬೆದರಿಕೆ

Webdunia
ಗುರುವಾರ, 3 ಡಿಸೆಂಬರ್ 2020 (13:02 IST)
ಚೆನ್ನೈ : ತಮಿಳು ನಟ ವಿಕ್ರಮ್ ಅವರ ಮನೆ ಮೇಲೆ ಬಾಂಬ್ ಇಟ್ಟಿರುವುದಾಗಿ ಅಪರಿಚಿತ ವ್ಯಕ್ತಿಯೊಬ್ಬ ಪೊಲೀಸರಿಗೆ ಕರೆ ಮಾಡಿದ್ದಾನೆ ಎಂಬುದಾಗಿ ತಿಳಿದುಬಂದಿದೆ.

ನಟ ವಿಕ್ರಮ್ ಅವರು ಬೆಸೆಂಟ್ ನಗರ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ. ಮಂಗಳವಾರ ಅಪರಿಚಿತ ವ್ಯಕ್ತಿಯೊಬ್ಬ ಚೆನ್ನೈ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿ ನಟ ವಿಕ್ರಮ್ ಅವರ ಮನೆಯಲ್ಲಿ  ಬಾಂಬ್ ಇದ್ದು, ಇನ್ನೂ ಕೆಲವೇ ನಿಮಿಷಗಳಲ್ಲಿ ಅದು ಸ್ಫೋಟಗೊಳ್ಳುತ್ತದೆ ಎಂದು ಹೇಳಿದ್ದಾರೆ.

ಪೊಲೀಸರು ಕೂಡಲೇ ಬಾಂಬ್ ಸ್ಕ್ವಾಡ್ ಜೊತೆಗೆ ವಿಕ್ರಮ ಮನೆ ಮೇಲೆ ದಾಳಿ ಮಾಡಿ ಪರಿಶೀಲಿಸಿದ್ದಾರೆ. ಆದರೆ ಅಲ್ಲಿ ಯಾವುದೇ ಸ್ಫೋಟಕಗಳು ಕಂಡುಬಂದಿಲ್ಲ. ಕೊನೆಗೆ ಇದು ವದಂತಿ ಎಂದು ತಿಳಿದ ಬಳಿಕ ತನಿಖೆ ನಡೆಸಿದ ಪೊಲೀಸರಿಗೆ ವಿಲ್ಲುಪುರಂ  ಜಿಲ್ಲೆಯ ಮರಕ್ಕಾನಂನಿಂದ ಬಾಂಬ್ ಬೆದರಿಕೆ ಹಾಕಲಾಗಿದೆ ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments