Webdunia - Bharat's app for daily news and videos

Install App

ಲಾಂಗ್ ಹಿಡಿದು ಪೋಸ್ ನೀಡಿದ ನಟ ವಿನಯ್ ಗೌಡ, ರಜತ್ ಕಿಶನ್ ಅರೆಸ್ಟ್‌

Sampriya
ಸೋಮವಾರ, 24 ಮಾರ್ಚ್ 2025 (19:47 IST)
Photo Courtesy X
ಬೆಂಗಳೂರು: ಮಾರಕಾಸ್ತ್ರ ಹಿಡಿದು ಸಾರ್ವಜನಿಕವಾಗಿ ನಡೆದು ಚರ್ಚೆಗೆ ಕಾರಣವಾಗಿದ್ದ ನಟ ವಿನಯ್ ಗೌಡ ಹಾಗೂ ರಜತ್ ಕಿಶನ್ ಅವರನ್ನು ಬಂಧಿಸಿದ್ದಾರೆ. ಈ ಮೂಲಕ ಕೈಯಲ್ಲಿ ಲಾಂಗ್‌ ಹಿಡಿದು ಪೋಸ್ ಕೊಟ್ಟಿದ್ದ ವಿನಯ್ ಗೌಡ, ರಜತ್ ಕಿಶನ್‌ಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.

ವಿಚಾರಣೆಗೆ ಕರೆದಿದ್ದ ಬಸವೇಶ್ವರ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.  ಇತ್ತೀಚೆಗೆ ವಿನಯ್ ಗೌಡ ಹಾಗೂ ರಜತ್​​ ಕಿಶನ್​ ಇಬ್ಬರು ಕೈಯಲ್ಲಿ ಲಾಂಗು, ಕಣ್ಣಿಗೆ ಗ್ಲಾಸ್​ ಹಾಕಿಕೊಂಡು ಸಖತ್ ಪೋಸ್ ಕೊಟ್ಟಿದ್ದರು. ಕೈಯಲ್ಲಿ ಲಾಂಗ್ ಹಿಡಿದು ವಿಡಿಯೋ ಕೂಡ​ ಮಾಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡಿತ್ತು.

ಇದರ ಬೆನ್ನಲ್ಲೆ ಇಬ್ಬರ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿ ಪೋಲಿಸರು ಎಫ್ಐಆರ್ ದಾಖಲಿಸಿದ್ದು, ವಿನಯ್​ ಗೌಡ ಹಾಗೂ ರಜತ್​ ಅವರಿಗೆ ಮೌಖಿಕವಾಗಿ ವಿಚಾರಣೆಗೆ ಹಾಜರಾಗುವಂತೆ ಬಸವೇಶ್ವರ ನಗರ ಪೊಲೀಸರು ಸೂಚನೆಯನ್ನು ಕೊಟ್ಟಿದ್ದರು.

ತನಿಖಾಧಿಕಾರಿಗೆ ಆರೋಪಿಗಳು ನೀಡಿದ ವಿವರಣೆಯ ಆಧಾರದ ಮೇಲೆ ಬಂಧನ ಮಾಡಲಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಮುಂದಿನ ಸುದ್ದಿ
Show comments