Webdunia - Bharat's app for daily news and videos

Install App

ಪುನೀತ್ ಓದಿಸುತ್ತಿದ್ದ ಮಕ್ಕಳನ್ನು ನಾನು ಓದಿಸುತ್ತೇನೆ: ಮತ್ತೊಮ್ಮೆ ನುಡಿದ ವಿಶಾಲ್

Webdunia
ಮಂಗಳವಾರ, 16 ನವೆಂಬರ್ 2021 (17:36 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೌರವಾರ್ಥ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಮಾತನಾಡಿರುವ ಟಾಲಿವುಡ್ ನಟ ವಿಶಾಲ್ ಪುನೀತ್ ಓದಿಸುತ್ತಿದ್ದ ಮಕ್ಕಳನ್ನು ನಾನು ಓದಿಸುತ್ತೇನೆ ಎಂದು ಮತ್ತೊಮ್ಮೆ ಘೋಷಿಸಿದ್ದಾರೆ.

ಪುನೀತ್ ನನ್ನ ಜನ್ಮದಿನವೇ ತೀರಿಕೊಂಡರು. ಅವರ ಸಮಾಜಮುಖೀ ಕೆಲಸಗಳು ನಮಗೆ ಆದರ್ಶವಾಗಿದೆ. ಅವರ ಜೊತೆ ನಾನು ಹೆಚ್ಚು ಸಮಯ ಕಳೆದಿಲ್ಲ. ಹಾಗಿದ್ದರೂ ನನಗೆ ಇಷ್ಟು ನೋವಾಗಿದೆ ಎಂದರೆ ಇಲ್ಲಿ ಅವರೊಂದಿಗೆ ಒಡನಾಡಿದವರಿಗೆ ಎಷ್ಟು ದುಃಖವಿರಬೇಡ?

ಈ ಹಿಂದೆಯೂ ನಾನು ಹೇಳಿದ್ದೇನೆ. ಈಗ ಮತ್ತೊಮ್ಮೆ ಈ ವೇದಿಕೆಯಲ್ಲಿ ಹೇಳುತ್ತಿದ್ದೇನೆ. ಪುನೀತ್ ರಾಜ್ ಕುಮಾರ್ ಓದಿಸುತ್ತಿದ್ದ ಮಕ್ಕಳ ಓದಿನ ಜವಾಬ್ಧಾರಿ ನಾನು ತೆಗೆದುಕೊಳ್ಳುತ್ತೇನೆ. ಅವರ ಕುಟುಂಬದ ಜೊತೆಗೆ ನಾನಿರುತ್ತೇನೆ’ ಎಂದು ವಿಶಾಲ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments