ಅಪ್ಪು ಹೆಸರಿನಲ್ಲಿ ಆಂಬ್ಯುಲೆನ್ಸ್ ವಿತರಣೆ: ಪ್ರಕಾಶ್ ರೈಗೆ ಕೊಟ್ಟ ಮಾತು ಉಳಿಸಿಕೊಂಡ ಯಶ್, ಸೂರ್ಯ

Webdunia
ಭಾನುವಾರ, 26 ಮಾರ್ಚ್ 2023 (09:40 IST)
Photo Courtesy: Twitter
ಬೆಂಗಳೂರು: ಗಂಧದ ಗುಡಿ ಪ್ರಿ ರಿಲೀಸ್ ಈವೆಂಟ್ ನಲ್ಲಿ ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ಪ್ರತೀ ಜಿಲ್ಲೆಗೆ ಒಂದು ಆಂಬ್ಯುಲೆನ್ಸ್ ವಿತರಣೆ ಮಾಡುವ ಬಗ್ಗೆ ನಟ ಪ್ರಕಾಶ್ ರೈ ಹೇಳಿಕೊಂಡಿದ್ದರು. ಇದಕ್ಕೆ ರಾಕಿಂಗ್ ಸ್ಟಾರ್ ಯಶ್, ಸೂರ್ಯ ಕೂಡಾ ಕೈ ಜೋಡಿಸುವುದಾಗಿ ಘೋಷಣೆ ಮಾಡಿದ್ದರು.

ಇದೀಗ ಅವರು ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ. ಪ್ರಕಾಶ್ ರೈ ಯೋಜನೆಗೆ ಕೈ ಜೋಡಿಸಿರುವ ಯಶ್, ಸೂರ್ಯ ಆಂಬ್ಯುಲೆನ್ಸ್ ವಿತರಣೆ ಮಾಡಲು ತಮ್ಮ ಸಹಾಯ ನೀಡಿದ್ದಾರೆ.

ಅದರಂತೇ ಈಗ ಜಿಲ್ಲೆಗೊಂದರಂತೆ ಅಪ್ಪು ಹೆಸರಿನಲ್ಲಿ ಆಂಬ್ಯುಲೆನ್ಸ್ ವಿತರಣೆ ಮಾಡಲಾಗಿದೆ. ಇದಕ್ಕಾಗಿ ಪ್ರಕಾಶ‍್ ರೈ ತಮ್ಮ ಜೊತೆ ಕೈ ಜೋಡಿಸಿದ ಯಶ್, ತಮಿಳು ನಟ ಸೂರ್ಯ, ಚಿರಂಜೀವಿ, ಕೆವಿಎನ್‍ ಪ್ರೊಡಕ್ಷನ್ಸ್ ಗೆ ಧನ್ಯವಾದ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹರೀಶ್ ರಾಯ್ ಅಂತಿಮ ದರ್ಶನಕ್ಕೆ ಬಂದು ಯಶ್ ಮಾಡಿದ ಕೆಲಸಕ್ಕೆ ಎಲ್ಲರೂ ಶಾಕ್

ಅಳುತ್ತಿದ್ದ ಹರೀಶ್ ರಾಯ್‌ ಮಗನ ಕೈಹಿಡಿದು ಧೈರ್ಯ ತುಂಬಿದ ರಾಕಿಬಾಯ್ ಯಶ್‌

ಗರ್ಲ್‌ಫ್ರೆಂಡ್ ಜತೆಗಿನ ಬೆಚ್ಚಗಿನ ಫೋಟೊ ಹಂಚಿಕೊಂಡ ಹಾರ್ದಿಕ್ ಪಾಂಡ್ಯ

ಕ್ಯಾನ್ಸರ್ ನಿಂದ ಬಳಲುತ್ತಿದ್ದ ನಟ ಹರೀಶ್ ರಾಯ್ ಇನ್ನಿಲ್ಲ

ವಿಷ್ಣುವರ್ಧನ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌, ಮತ್ತೇ ದೊಡ್ಡ ಪರದೆ ಮೇಲೆ ಯಜಮಾನ

ಮುಂದಿನ ಸುದ್ದಿ
Show comments