ಪತ್ನಿ ರಾಧಿಕಾಳ ಬಯಕೆ ತೀರಿಸಿದ ನಟ ಯಶ್

Webdunia
ಶುಕ್ರವಾರ, 12 ಅಕ್ಟೋಬರ್ 2018 (09:15 IST)
ಬೆಂಗಳೂರು : ನಟ ಯಶ್  ಅವರ  ಪತ್ನಿ ನಟಿ ರಾಧಿಕಾ ಪಂಡಿತ್ ತಾಯಿಯಾಗುತ್ತಿರುವ ವಿಚಾರ ಈಗಾಗಲೇ ಎಲ್ಲರಿಗೂ ತಿಳಿದೆ ಇದೆ. ಇದೀಗ ನಟ ಯಶ್ ತಮ್ಮ ಪತ್ನಿಯ ಬಸುರಿ ಬಯಕೆಯನ್ನು ತೀರಿಸಿದ್ದಾರಂತೆ.


ಹೌದು. ಪತ್ನಿ ರಾಧಿಕಾ ಪಂಡಿತ್ ಅವರ ಆಸೆಯಂತೆ ಅವರಿಗಿಷ್ಟವಾದ ಸ್ಪೆಷಲ್ ಅಡುಗೆಗಳನ್ನು ತಮ್ಮ ಕೈಯಾರೆ  ರೆಡಿ ಮಾಡಿ ತಿನಿಸಿದ್ದಾರಂತೆ.


ಅದಕ್ಕೆ ಸಂಬಂಧಪಟ್ಟ ಫೋಟೊಗಳನ್ನು ನಟಿ ಸಾಮಾಜಿಕ ಜಾಲತಾಣದಲ್ಲಿ ಅಪ್‍ಲೋಡ್ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ. ನನ್ನ ಪತಿ ಎಲ್ಲ ಕೆಲಸಕ್ಕೂ ಸೈ. ಅದು ನಟನೆಯಾಗಲೀ, ಅಡುಗೆ ತಯಾರಿಕೆಯಾಗಲೀ. ಮಿ. ರಾಕಿಂಗ್ ಸ್ಟಾರ್ ಮಾಸ್ಟರ್ ಶೆಫ್ ಎಂದು ಟ್ಯಾಗ್‍ಲೈನ್ ಜೊತೆ ಫೋಟೋವನ್ನು ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Renukaswamy Case: ತಿಂಗಳ ಬಳಿಕ ದರ್ಶನ್ ಕಂಡಿದ್ದು ಹೀಗೇ

Darshan Court Case Hearing: ಮುಕ್ತಾಯಗೊಂಡ ದೋಷಾರೋಪ, ಇಲ್ಲಿದೆ ಮಹತ್ವದ ಅಪ್ಡೇಟ್

ಕೋರ್ಟ್ ಹಾಲ್ ನಲ್ಲಿ ಸುಬ್ಬ ಮೀಟ್ಸ್ ಸುಬ್ಬಿ: ದರ್ಶನ್ ನೋಡಿ ಪವಿತ್ರಾ ಗೌಡ ಮಾಡಿದ್ದೇನು

ದರ್ಶನ್ ಫ್ಯಾನ್ಸ್ ನಿಂದ ನ್ಯಾಯಾಧೀಶರೇ ಗರಂ: ಮಹತ್ವದ ತೀರ್ಮಾನಕ್ಕೆ ಸಿದ್ಧತೆ video

ಕಾಂಚನಾ ಭಾಗ 4ರಲ್ಲಿ ಚಾನ್ಸ್‌ ಗಿಟ್ಟಿಸಿಕೊಂಡ ಪೂಜಾ ಹೆ‌ಗ್ಡೆ, ಬಾಲಿವುಡ್ ನಟಿಗೂ ಬಿಗ್ ರೋಲ್‌

ಮುಂದಿನ ಸುದ್ದಿ
Show comments