Daily Horoscope
✕

ಮಗಳು ಜಾನಕಿ ಖ್ಯಾತಿಯ ನಟ ಬಾಲಾಜಿ ನಿಧನ: ಟಿಎನ್ ಸೀತಾರಾಮ್ ಕಂಬನಿ

Webdunia
ಬುಧವಾರ, 20 ಜುಲೈ 2022 (17:11 IST)
ಬೆಂಗಳೂರು: ಮಗಳು ಜಾನಕಿ ಧಾರವಾಹಿ ಖ್ಯಾತಿಯ ನಟ ಯಲಹಂಕ ಬಾಲಾಜಿ ಅನಾರೋಗ್ಯದಿಂದಾಗಿ ಮೃತಪಟ್ಟಿದ್ದಾರೆ.

ಈ ವಿಚಾರವನ್ನು ಹಂಚಿಕೊಂಡಿರುವ ನಿರ್ದೇಶಕ ಟಿಎನ್ ಸೀತಾರಾಮ್ ತಮ್ಮ ಸ್ನೇಹಿತನ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. ಬಾಲಾಜಿ ಸೀತಾರಾಮ್ ನಿರ್ದೇಶನದ ಬಹುತೇಕ ಧಾರವಾಹಿಗಳಲ್ಲಿ ಪಾತ್ರ ಮಾಡಿದ್ದರು.

‘ಅತ್ಯಂತ ಹೃದಯವಂತ ಗೆಳೆಯ. ನನ್ನೆಲ್ಲಾ ಕಷ್ಟ-ಸುಖಗಳಲ್ಲಿ ಜೊತೆಯಾಗಿದ್ದ, ಬದುಕಿನಲ್ಲಿ ಅನೇಕ ಕಷ್ಟಗಳನ್ನು ಕಂಡ ಗೆಳೆಯಿ ಇನ್ನಿಲ್ಲ ಎನ್ನಲು ತೀವ್ರ ಸಂಕಟವಾಗುತ್ತದೆ’ ಎಂದು ಸೀತಾರಾಮ್ ಫೇಸ್ ಬುಕ್ ನಲ್ಲಿ ಸಂತಾಪ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪುನೀತ್ ರಾಜ್‌ಕುಮಾರ್ ಪುಣ್ಯಸ್ಮರಣೆ: ಅಪ್ಪು ಸಮಾದಿಗೆ ಕುಟುಂಬಸ್ಥರಿಂದ ವಿಶೇಷ ಪೂಜೆ, ಕಣ್ಣೀರಿಟ್ಟ ಅಶ್ವಿನಿ

ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಮಹತ್ವದ ಬೆಳವಣಿಗೆ: ಪ್ರತ್ಯಕ್ಷ ಸಾಕ್ಷಿ ಪುನೀತ್ ಕೊಟ್ಟ ಟ್ವಿಸ್ಟ್ ಏನು

ಧನ್ವೀರ್ ಗೆ ಜೈಲಿನಿಂದ ವಾರ್ನಿಂಗ್ ಕೊಡಲು ಹೋಗಿ ಬೇಡದ ರಗಳೆ ಮೈಮೇಲೆಳೆದುಕೊಂಡರಾ ದರ್ಶನ್

ಧನ್ವೀರ್ ವಿವಾದದ ನಡುವೆ ವಿಜಯಲಕ್ಷ್ಮಿ ದರ್ಶನ್ ಮಹತ್ವದ ನಿರ್ಧಾರ

ಧನ್ವೀರರನ್ನು ಬ್ಲಾಕ್ ಮಾಡಿದ್ರಾ ವಿಜಯಲಕ್ಷ್ಮಿ ದರ್ಶನ್: ಕೌಂಟರ್ ಕೊಟ್ಟ ಧನ್ವೀರ ಗೌಡ

ಮುಂದಿನ ಸುದ್ದಿ
Show comments