Webdunia - Bharat's app for daily news and videos

Install App

ಉಪೇಂದ್ರ ಕಬ್ಜ ಸಿನಿಮಾಗೆ ಸೇರಿಕೊಂಡ ಘಟಾನುಘಟಿ ನಟರು

Webdunia
ಬುಧವಾರ, 4 ಮಾರ್ಚ್ 2020 (11:15 IST)
ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಅಭಿನಯಿಸುತ್ತಿರುವ ಪ್ಯಾನ್ ಇಂಡಿಯಾ ಸಿನಿಮಾ ‘ಕಬ್ಜ’ ಎರಡನೇ ಹಂತದ ಚಿತ್ರೀಕರಣ ಭರದಿಂದ ಸಾಗುತ್ತಿದೆ.


ಈ ನಡುವೆ ಉಪೇಂದ್ರ ಸಿನಿಮಾಗೆ ಘಟಾನುಘಟಿ ನಟರು ಸೇರಿಕೊಂಡ ಸುದ್ದಿ ಬಂದಿದೆ. ಕಬ್ಜ ಚಿತ್ರ ತಂಡಕ್ಕೆ ಕಬೀರ್ ದುಹಾನ್ ಸಿಂಗ್, ಕೋಟಾ ಶ್ರೀನಿವಾಸ್ ಮತ್ತು ಸುಬ್ಬರಾಜು ಅಂತಹ ಘಟಾನುಘಟಿ ನಟರು ಸೇರಿಕೊಂಡ ಸುದ್ದಿ ಬಂದಿದೆ.

ಎರಡನೇ ಹಂತದ ಚಿತ್ರೀಕರಣ 18 ಸೆಟ್ ಗಳಲ್ಲಿ ಸುಮಾರು 35 ದಿನಗಳ ಕಾಲ ನಡೆಯಲಿದೆಯಂತೆ. ಆರ್ ಚಂದ್ರು ನಿರ್ದೇಶನದ ಕಬ್ಜ ಸಿನಿಮಾ 80 ರ ದಶಕದ ಭೂಗತ ಲೋಕದ ಕತೆ ಹೊಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

ಮುಂದಿನ ಸುದ್ದಿ
Show comments