Webdunia - Bharat's app for daily news and videos

Install App

ಜನ್ಮದಿನದಂದು ಸಿಹಿ ಸುದ್ದಿ ನೀಡಿದ ನಟ ಸೃಜನ್ ಲೋಕೇಶ್

Webdunia
ಶುಕ್ರವಾರ, 29 ಜೂನ್ 2018 (11:07 IST)
ಬೆಂಗಳೂರು : ನಟ ಸೃಜನ್ ಲೋಕೇಶ್ ಅವರು  ಜೂನ್ 28 ರಂದು 38ನೇ ವರ್ಷದ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿಕೊಳ್ಳುವುದರ ಜೊತೆಗೆ  ಸಿಹಿಸುದ್ದಿಯೊಂದನ್ನು ಕೂಡ  ನೀಡಿದ್ದಾರೆ.


ತಮ್ಮ ಹುಟ್ಟುಹಬ್ಬ ದಿನದಂದು ನಟ ಸೃಜನ್ ಲೋಕೇಶ್ ಅವರು ಬೆಂಗಳೂರಿನ ಗವಿಪುರಂ ಗುಟ್ಟಳ್ಳಿಯ ಬಂಡಿ ಮಹಾಂಕಾಳಿ ದೇವಸ್ಥಾನದಲ್ಲಿ ತಮ್ಮ  ಪತ್ನಿ ಗ್ರೀಷ್ಮಾ ಧನ್ವಂತರಿ ಜೊತೆ ಹೋಮವನ್ನು ಮಾಡಿದ್ದಾರೆ. ಈ ಹೋಮದಲ್ಲಿ ಕುಟುಂಬ ಸದಸ್ಯರು ಮತ್ತು ಸ್ನೇಹಿತರು ಪಾಲ್ಗೊಂಡಿದ್ದರು.


ಹಾಗೇ ತಂದೆ ಹೆಸರಿನಲ್ಲಿ 'ಲೋಕೇಶ್ ಪ್ರೊಡಕ್ಷನ್ಸ್' ಎಂಬ ಸಂಸ್ಥೆ ಹುಟ್ಟುಹಾಕಿದ ಸೃಜನ್ ಲೋಕೇಶ್ ಅವರು ಬಹಳ ಅದ್ಭುತವಾದ ರಿಯಾಲಿಟಿ ಶೋಗಳನ್ನ ನೀಡಿ ಜನರನ್ನು ರಂಜಿಸಿದ್ದಾರೆ. ಆದರೆ ಇಲ್ಲಿಯವರೆಗೂ ಕಿರುತೆರೆಗೆ ಮಾತ್ರ ಸೀಮಿತವಾಗಿದ್ದ 'ಲೋಕೇಶ್ ಪ್ರೊಡಕ್ಷನ್ಸ್' ಇದೀಗ ಬೆಳ್ಳಿತೆರೆಗೂ ಕಾಲಿಡಲು ಸಜ್ಜಾಗಿದೆಯಂತೆ. ‘ಈ ವರ್ಷ ಸಿನಿಮಾ ಪ್ರೊಡಕ್ಷನ್ ಕೂಡ ಶುರು ಮಾಡಬೇಕು ಅಂತಿದ್ದೀವಿ. ಅದರ ಕೆಲಸ ಆಗಲೇ ಶುರು ಮಾಡಿದ್ದೇವೆ. ಬರೀ ದೊಡ್ಡ ಹೀರೋಗಳಿಗೆ ಮಾತ್ರ ಸಿನಿಮಾ ಮಾಡಬೇಕು ಅಂತಿಲ್ಲ. ಒಳ್ಳೆ ಕಥೆ ಇದ್ದರೆ, ಹೊಸಬರಿಗೂ ಚಾನ್ಸ್ ಕೊಡುತ್ತೇವೆ ಎಂದು ಸೃಜನ್ ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments