ಬಿಕಿನಿ ತೊಟ್ಟು ಪಡ್ಡೆ ಹುಡುಗರ ನಿದ್ದೆ ಕದ್ದ ನಟಿ ಐಂದ್ರಿತಾ ರೇ

Sampriya
ಗುರುವಾರ, 19 ಸೆಪ್ಟಂಬರ್ 2024 (18:47 IST)
ಸಾಮಾಜಿಕ ಜಾಲತಾಣದಲ್ಲಿ ಆಕ್ಟೀವ್ ಆಗಿರುವ ನಟಿ  ಐಂದ್ರಿತಾ ರೇ ಅವರು ಬಿಕಿನಿ ಪೋಟೋ ಹಂಚಿಕೊಂಡು, ಪಡ್ಡೆಹುಡುಗರ ನಿದ್ದೆ ಕದ್ದಿದ್ದಾರೆ.

ಬೀಚ್‌ವೊಂದರಲ್ಲಿ ಬಿಕಿನಿ ತೊಟ್ಟು ನಿಂತಿರುವ ಫೋಟೋವನ್ನು ಐಂದ್ರಿತಾ ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಂನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಅದಕ್ಕೆ 'ಮಾನ್ಸೂನ್ ಬಹುತೇಕ ಮುಗಿದಿದೆ' ಎಂದು ನೀವು ಭಾವಿಸಿದಾಗ ಎಂದು ಅಡಿಬರಹ ನೀಡಿದ್ದಾರೆ.

ಐಂದ್ರಿತಾ ಹಾಟ್ ಲುಕ್ ನೋಡಿದ ಅವರ ಅಭಿಮಾನಿಗಳು ಬೆಂಕಿ ಎಂದು ಕಮೆಂಟ್ ಮಾಡುತ್ತಿದ್ದಾರೆ.

ನಟ ದಿಗಂತ್‌ ಅವರನ್ನು 2018ರಲ್ಲಿ ಮದುವೆಯಾದ ಐಂದ್ರಿತಾ ಅವರು ಮದುವೆಯಾದರು. ಈಚೆಗೆ
ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿದ ಅವರು ಮದುವೆ ಬಳಿಕ ಕನ್ನಡದಲ್ಲಿ ಒಳ್ಳೆಯ ಆಫರ್ ಸಿಗುತ್ತಿಲ್ಲ. ಯಾಕೆ ಅಂತಾ ಗೊತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದರು.

ಐಂದ್ರಿತಾ ರೇ ಅವರು ಪ್ರಜ್ವಲ್ ದೇವರಾಜ್ ನಾಯಕನಾಗಿ ನಟಿಸಿರುವ ಮೆರವಣಿಗೆ ಸಿನಿಮಾದ ಮೂಲಕ ಸ್ಯಾಂಡಲ್‌ವುಡ್‌ಗೆ ಪಾದಾರ್ಪಣೆ ಮಾಡಿದರು. ಈ ಸಿನಿಮಾದಲ್ಲಿ ಐಂದ್ರಿಯಾ ಅವರ ನಂದಿನಿ ಪಾತ್ರಕ್ಕೆ ಕನ್ನಡಿಗರು ಮನಸೋತಿದ್ದರು. ಅದಾದ ಬಳಿಕ ಕನ್ನಡದ ಸ್ಟಾರ್ ಹೀರೋಗಳಾದ ಸುದೀಪ್, ದುನಿಯಾ ವಿಜಯ್, ಪುನೀತ್ ರಾಜ್‌ಕುಮಾರ್‌ ಸಿನಿಮಾದಲ್ಲು ಅವಕಾಶ ಗಿಟ್ಟಿಸಿಕೊಂಡಿದ್ದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಷ್ಣುವರ್ಧನ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌, ಮತ್ತೇ ದೊಡ್ಡ ಪರದೆ ಮೇಲೆ ಯಜಮಾನ

ಪವಿತ್ರಾ ಗೌಡಗೆ ಮಾಡಿದಂತೇ ಈ ಕಿರುತೆರೆ ನಟಿಗೂ ಮಾಡ್ತಿದ್ದ ಕಾಮುಕ: ಆದ್ರೆ ನಟಿ ಮಾಡಿದ್ದೇನು

Renukaswamy Case: ತಿಂಗಳ ಬಳಿಕ ದರ್ಶನ್ ಕಂಡಿದ್ದು ಹೀಗೇ

Darshan Court Case Hearing: ಮುಕ್ತಾಯಗೊಂಡ ದೋಷಾರೋಪ, ಇಲ್ಲಿದೆ ಮಹತ್ವದ ಅಪ್ಡೇಟ್

ಕೋರ್ಟ್ ಹಾಲ್ ನಲ್ಲಿ ಸುಬ್ಬ ಮೀಟ್ಸ್ ಸುಬ್ಬಿ: ದರ್ಶನ್ ನೋಡಿ ಪವಿತ್ರಾ ಗೌಡ ಮಾಡಿದ್ದೇನು

ಮುಂದಿನ ಸುದ್ದಿ
Show comments