Select Your Language

Notifications

webdunia
webdunia
webdunia
webdunia

ಆರ್ ಆರ್ ಆರ್’ ಚಿತ್ರದಲ್ಲಿ ನಟಿ ಆಲಿಯಾ ಭಟ್ ಫಸ್ಟ್ ಲುಕ್ ರಿಲೀಸ್

ಆರ್ ಆರ್ ಆರ್’ ಚಿತ್ರದಲ್ಲಿ ನಟಿ ಆಲಿಯಾ ಭಟ್ ಫಸ್ಟ್ ಲುಕ್ ರಿಲೀಸ್
ಹೈದರಾಬಾದ್ , ಸೋಮವಾರ, 15 ಮಾರ್ಚ್ 2021 (09:38 IST)
ಹೈದರಾಬಾದ್ : ಬಾಲಿವುಡ್ ನಟಿ ಆಲಿಯಾ ಭಟ್ ದಕ್ಷಿಣ ಭಾರತದ ಚಿತ್ರರಂಗಕ್ಕೆ ರಾಜಮೌಳಿ ಅವರ ‘ಆರ್ ಆರ್ ಆರ್’ ಚಿತ್ರದ ಮೂಲಕ ಪಾದಾರ್ಪಣೆ ಮಾಡುತ್ತಿದ್ದಾರೆ.

ಈ ಚಿತ್ರದಲ್ಲಿ ಆಲಿಯಾ ಭಟ್ ಸೀತಾ ಪಾತ್ರದಲ್ಲಿ  ರಾಮ್ ಚರಣ್ ಅವರಿಗೆ ಜೋಡಿಯಾಗಿ ನಟಿಸುತ್ತಿದ್ದಾರೆ. ಹಾಗಾಗಿ ಅವರ ಫಸ್ಟ್ ಲುಕ್ ಅನ್ನು ಮಾರ್ಚ್ 15ರಂದು ಬೆಳಿಗ್ಗೆ 11 ಗಂಟೆಗೆ ಬಿಡುಗಡೆ ಮಾಡಲು ನಿರ್ಮಾಪಕರು ನಿರ್ಧರಿಸಿದ್ದಾರೆ. ಈ ಬಗ್ಗೆ ಚಿತ್ರದ ಅಧಿಕೃತ ಟ್ವೀಟರ್ ನಲ್ಲಿ ಪೋಸ್ಟ್ ಮಾಡಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸುಂದೀಪ್ ಕಿಶನ್ ಅಭಿನಯದ ಚಿತ್ರದ ‘ರೌಡಿ ಬೇಬಿ’ ಶೀರ್ಷಿಕೆ ರದ್ದು