ಕಲ್ಲಡ್ಕ ಶ್ರೀ ರಾಮ ವಿದ್ಯಾಸಂಸ್ಥೆಗೆ ಪತಿ ಜತೆ ಬಂದ ನಟಿ ಅಮೂಲ್ಯ

Webdunia
ಗುರುವಾರ, 26 ಅಕ್ಟೋಬರ್ 2017 (11:19 IST)
ಕಲ್ಲಡ್ಕ: ಸ್ಯಾಂಡಲ್ ವುಡ್ ನಟಿ ಅಮೂಲ್ಯ ಮದುವೆ ಬಳಿಕ ಬಣ್ಣದ ಬದುಕು ಮರೆತು ತಮ್ಮ ಪತಿ ಜಗದೀಶ್ ಜತೆ ಹಾಯಾಗಿದ್ದಾರೆ. ಇದೀಗ ಪತಿ ಜತೆ ಕಲ್ಲಡ್ಕಕ್ಕೆ ಆಗಮಿಸಿದ್ದಾರೆ.

 
ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರಕ್ಕೆ ಆಗಮಿಸಿರುವ ಅಮೂಲ್ಯ-ಜಗದೀಶ್ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಗೋ ಪೂಜೆ, ಬಾಲಮಂದಿರ ಕಟ್ಟಡ ಉದ್ಘಾಟನೆ ಮುಂತಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಇದಾದ ಬಳಿಕ ಕಲ್ಲಡ್ಕ ಪ್ರಭಾಕರ ಭಟ್ಟರ ಜತೆ ಮಾತುಕತೆ ನಡೆಸಿದ್ದಾರೆ. ರಾಜ್ಯ ಸರ್ಕಾರದ ಜತೆಗಿನ ತಿಕ್ಕಾಟದ ನಂತರ ಕಲ್ಲಡ್ಕ ಪ್ರಭಾಕರ ಭಟ್ಟರ ಶಾಲೆಗೆ ಮಧ್ಯಾಹ್ನದ ಬಿಸಿಯೂಟ ರದ್ದಾಗಿ ವಿವಾದವಾಗಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸುಹಾನಾ ಸಯ್ಯದ್ ಮದುವೆ ಡೇಟ್ ಫಿಕ್ಸ್‌, ಸರಳ ವಿವಾಹವಾಗಲಿದ್ದಾರೆ ಗಾಯಕಿ

ಗರ್ಭಾವಸ್ಥೆಯ ಬಗ್ಗೆ ಸೋನಾಕ್ಷಿ ಸಿನ್ಹಾಗೆ ಎಲ್ಲರ ಮುಂದೆಯೇ ಕಾಲೆಳೆದ ಪತಿ ಜಹೀರ್ ಇಕ್ಬಾಲ್‌

ಚಾಮುಂಡಿ ತಾಯಿ ದರ್ಶನ ಪಡೆದು ಫ್ಯಾನ್ಸ್ ವಾರ್ ಬಗ್ಗೆ ರಿಷಬ್ ಶೆಟ್ಟಿ ಹೇಳಿದ ಮಾತು ನೋಡಿದ್ರೆ ಹೆಮ್ಮೆ ಅನಿಸಬಹುದು

ಜನಪ್ರಿಯ ಧಾರಾವಾಹಿ ಮಹಾಭಾರತದ ಕರ್ಣ ಪಾತ್ರಧಾರಿ ಪಂಕಜ್ ಧೀರ್ ಇನ್ನಿಲ್ಲ

ಮದುವೆ ಬಗ್ಗೆ ಬಿಗ್‌ ಅಪ್‌ಡೇಟ್‌ ನೀಡಿದ ಸ್ಯಾಂಡಲ್‌ವುಡ್‌ ಡಿಂಪಲ್‌ ಕ್ವೀನ್‌ ರಚಿತಾರಾಮ್‌

ಮುಂದಿನ ಸುದ್ದಿ
Show comments