Publish Date: Fri, 03 Aug 2018 (21:18 IST)
Updated Date: Fri, 03 Aug 2018 (21:22 IST)
ಬೆಂಗಳೂರು: ಸ್ಯಾಂಡಲ್ ವುಡ್ ನ ನಟಿ ಅಮೂಲ್ಯ ತನ್ನ ಪತಿ ಜಗದೀಶ್ ಜೊತೆ ಪ್ಯಾರಿಸ್ ನಲ್ಲಿ ಖುಷಿಯ ಕ್ಷಣಗಳನ್ನು ಕಳೆಯುತ್ತಿದ್ದಾರೆ.
ಅಮೂಲ್ಯ ತನ್ನ ಪತಿ ಮತ್ತು ಸ್ನೇಹಿತರ ಜೊತೆ ಪ್ಯಾರಿಸ್ ಗೆ ಪ್ರವಾಸಕ್ಕೆ ತೆರಳಿದ್ದಾರೆ. ಜತೆಗೆ ಪ್ಯಾರಿಸ್ ನಲ್ಲಿ ಪತಿ ಮತ್ತು ಸ್ನೇಹಿತರ ಜೊತೆ ಭೇಟಿ ಮಾಡಿದ ಸ್ಥಳಗಳ ಫೋಟೋಗಳನ್ನು ತಮ್ಮ ಇನ್ಸ್ ಸ್ಟಾಗ್ರಾಂನಲ್ಲಿ ಹಾಕಿಕೊಂಡಿದ್ದಾರೆ.
ಜಗದೀಶ್ ಕೂಡ ಐಫೆಲ್ ಟವರ್ ಬಳಿ ಫೆರಾರಿ ಕಾರಿನಲ್ಲಿ ಜಾಲಿ ರೈಡ್ ಹೋಗಿದ್ದಾರೆ. ಆ ವಿಡಿಯೋವನ್ನು ಇನ್ಸ್ ಸ್ಟಾಗ್ರಾಂನಲ್ಲಿ ಅಪ್ಲೋಡ್ ಮಾಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ