Webdunia - Bharat's app for daily news and videos

Install App

ನಟಿ ಅಮೂಲ್ಯ ಬ್ಯಾಚುಲರ್ ಪಾರ್ಟಿಯ ಬಿಂದಾಸ್ ಫೋಟೋ

Webdunia
ಭಾನುವಾರ, 30 ಏಪ್ರಿಲ್ 2017 (12:25 IST)
ಬೆಂಗಳೂರು: ಮೇ ತಿಂಗಳು ವಿವಾಹವಾಗಲಿರುವ ಚೆಲುವಿನ ಚಿತ್ತಾರ ಬೆಡಗಿ ನಟಿ ಅಮೂಲ್ಯ ತಮ್ಮ ಸ್ನೇಹಿತರ ಜತೆಗೆ ಬ್ಯಾಚ್ಯುಲರ್ ಪಾರ್ಟಿ ಮಾಡಿದ್ದಾರೆ. ಈ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ.

 
ಮಾರ್ಚ್ 7 ರಂದು ಮಾಜಿ ಕಾರ್ಪೋರೇಟರ್ ಪುತ್ರ ಜಗದೀಶ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಅಮೂಲ್ಯ ತಮ್ಮ ಆಪ್ತ ಸ್ನೇಹಿತೆಯರ ಜತೆಗೆ ಬ್ಯಾಚ್ಯುಲರ್ ಪಾರ್ಟಿ ಮಾಡಿ ಕುಪ್ಪಳಿಸಿದರು.

ಕಲರ್ಸ್ ಕನ್ನಡ ವಾಹಿನಿಯ ಅಗ್ನಿಸಾಕ್ಷಿ ಧಾರವಾಹಿಯ ನಟಿ ವೈಷ್ಣವಿ ಸೇರಿದಂತೆ ಅಮೂಲ್ಯರ ಪ್ರಾಣ ಸ್ನೇಹಿತೆಯರೆಲ್ಲಾ ಒಟ್ಟು ಸೇರಿದ್ದರು. ಹಿಂದೆ ನಟಿ ರಾಧಿಕಾ ಪಂಡಿತ್ ಕೂಡಾ ತಮ್ಮ ಸ್ನೇಹಿತೆಯರಿಗೆ ಮದುವೆಗೆ ಮೊದಲು ಬ್ಯಾಚ್ಯುಲರ್ ಪಾರ್ಟಿ ಕೊಟ್ಟಿದ್ದರು. ಇದೀಗ ಅಮೂಲ್ಯ ಸರದಿ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಲೈಂಗಿಕ ದೌರ್ಜನ್ಯದ ಆರೋಪಿ ಜತೆ ಸಿನಿಮಾ: ನಟಿ ನಯನತಾರಾ, ವಿಘ್ನೇಶ್‌ಗೆ ಪ್ರಶ್ನೆಗಳ ಸುರಿಮಳೆ

666 ಆಪರೇಷನ್ ಡ್ರೀಮ್ ಥಿಯೇಟರ್ ಸಿನಿಮಾದಲ್ಲಿ ಹಿಂದೆಂದೂ ನೋಡದ ಲುಕ್‌ನಲ್ಲಿ ಡಾಲಿ ಧನಂಜಯ್‌

ಅಮೃತಧಾರೆ ಭೂಮಿಕಾಗೆ ಹೆರಿಗೆ ಮಾಡಿಸಲು ಬಂದ್ರು ಹೀರೋಗಳು: ಕಾಮೆಂಟ್ಸ್ ಮಾತ್ರ ಕೇಳಲೇಬೇಡಿ

ಐವಿಎಫ್ ಮೂಲಕ ತಾಯಿಯಾಗುತ್ತಿರುವ ನಟಿ ಭಾವನಾ ರಾಮಣ್ಣ

ಮೈಸೂರಿನಲ್ಲಿ ಚಾಮುಂಡಿ ತಾಯಿಯ ದರ್ಶನಕ್ಕೆ ಬಂದ ಡಿಬಾಸ್: ಪತ್ನಿ ಜೊತೆ ಏನು ಲುಕ್ ಗುರೂ..

ಮುಂದಿನ ಸುದ್ದಿ
Show comments